Wednesday, December 1, 2021

‘ದುರ್ಗಾ ದೌಡ್’ ಆಯೋಜಕರ ವಿರುದ್ಧ ಕಾನೂನು ರೀತಿಯ ಕ್ರಮ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಉಡುಪಿಯಲ್ಲಿ ನಡೆದಿದ್ದ ದುರ್ಗಾ ದೌಡ್ ಆಯೋಜಕರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಆಗಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ.

ದುರ್ಗಾ ದೌಡ್ ಕಾರ್ಯಕ್ರಮ ಸಂಬಂಧ ಈಗಾಗಲೇ ದೂರು ದಾಖಲಾಗಿದೆ. ಕಾನೂನು ರೀತಿಯಲ್ಲಿ ಅದರ ತನಿಖೆ ನಡೆಯಲಿದೆ.

ಅದಕ್ಕೆ ಅದರದ್ದೇ ಆದ ನಿಯಮಾವಳಿ ಇದೆ ಎಂದರು. ಅನುಮತಿ ಇಲ್ಲದ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರೇ ಭಾಗವಹಿಸಿದ್ದಾರಲ್ವಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ.ಸಿ, ದೂರು ದಾಖಲಾದ ಮೇಲೆ ಕಾನೂನು ರೀತಿಯಲ್ಲಿ ಕ್ರಮ‌ ಆಗಲಿದೆ ಎಂದು ಹೇಳಿ ನುಣುಚಿಕೊಂಡರು.

ಉಳಿದಂತೆ ಜಿಲ್ಲೆಯಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ಮಾಸ್ಕ್ ಹಾಕದವರಿಗೆ ದಂಡ ವಿಧಿಸುವ ಕಾರ್ಯ ಮುಂದುವರೆದಿದೆ. ಜನರು ಜಾಗೃತರಾಗಿರುವುದರ ಜೊತೆಗೆ ಧೈರ್ಯವಾಗಿರಬೇಕು ಎಂದು ಹೇಳಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...