Thursday, September 29, 2022

ರಾಜಕೀಯ ಮುಕ್ತ ಗ್ರಾಮ ಪಂಚಾಯತ್ ಚುನಾವಣೆ: ಆಯೋಗದಿಂದ ಕಟ್ಟಾಜ್ಞೆ..!

ರಾಜಕೀಯ ಮುಕ್ತ ಗ್ರಾಮ ಪಂಚಾಯತ್ ಚುನಾವಣೆ: ಆಯೋಗದಿಂದ ಕಟ್ಟಾಜ್ಞೆ..!

ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 22ಮತ್ತು 27ರಂದು ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಗೆ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಹೆಚ್ಚಾಗುತ್ತಿರುವುದು ಕಂಡು ಬರುತ್ತಿದ್ದು ಇದನ್ನು ರಾಜ್ಯ ಚುನಾವಣಾ ಆಯೋಗ ತೀವ್ರವಾಗಿ ಖಂಡಿಸಿದೆ.ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ನಿಯಮಗಳನ್ನು  ಗಾಳಿಗೆ ತೂರಿ ಪಕ್ಷದ ನೆಲೆಯಲ್ಲಿ ಸಭೆ, ಸಮಾರಂಭಗಳನ್ನು ನಡೆಸಿ, ಗ್ರಾಮ ಪಂಚಾಯತ್ ಚುನಾವಣೆಯನ್ನು ರಾಜಕೀಯಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಆಯೋಗ ಗರಂ ಆಗಿದೆ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು, ರಾಜಕೀಯದಿಂದ ಪಂಚಾಯತ್ ಗಳನ್ನು ಮುಕ್ತಗೊಳಿಸಬೇಕು. ಇಂತಹ ಕಲುಷಿತ ವಾತಾವರಣವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಂತೆ ರಾಜ್ಯ ಚುನಾವಣಾ ಆಯೋಗ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.

LEAVE A REPLY

Please enter your comment!
Please enter your name here

Hot Topics

ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡುವ ಭಜರಂಗದಳ ಮಾಡುತ್ತಿರುವುದು ಸರಿಯೇ..?

ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ...? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌ ಪ್ರಶ್ನಿಸಿದ್ದಾರೆ.ಕೇಂದ್ರ ಗೃಹ...

ಮಂಗಳೂರು: ಗೆಳೆಯನ ಸಾವಿಗೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ-ಯುವಕನ ಏಕಾಂಗಿ ಪ್ರತಿಭಟನೆ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದೊಳಗಿನ ರಸ್ತೆಗಳಲ್ಲಿರುವ ಯಮಗಾತ್ರದ ಗುಂಡಿಗಳ ಅವ್ಯವಸ್ಥೆಯಿಂದ ತನ್ನ ಗೆಳೆಯ ಮೃತಪಟ್ಟಿದ್ದು, ಈ ಹಿನ್ನಲೆ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ...

ದ್ವೇಷದ ಕಿಚ್ಚು ಹಚ್ಚುವ ಸಂಘಟನೆಗಳ ವಿರುದ್ಧ ತಾರತಮ್ಯವಿಲ್ಲದೇ ಕ್ರಮ ಕೈಗೊಳ್ಳಿ: ಖಾದರ್‌ ಕಿಡಿ

ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್‌ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ...