Wednesday, May 18, 2022

ಮಂಗಳೂರಿನ ಕುವರಿ ರೆಮೊನಾ ಇವೆಟ್ಟಾ ಪಿರೇರಾಗೆ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ

ಮಂಗಳೂರು: ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ ಮಂಗಳೂರಿನ ರೆಮೊನಾ ಇವೆಟ್ಟಾ ಪಿರೇರಾ ಅವರಿಗೆ ದೊರೆತಿದೆ.


ಸಾಂಸ್ಕೃತಿಕ ರಂಗದಲ್ಲಿ ಮಾಡಿದ ಸಾಧನೆಗೆ ಈ ಗೌರವ ಲಭಿಸಿದ್ದು, ಪುರಸ್ಕಾರವು ಒಂದು ಲಕ್ಷ ಮೊತ್ತ, 10 ಸಾವಿರದ ಅಧ್ಯಯನ ಸಾಮಗ್ರಿ ಖರೀದಿಗೆ ಹಾಗೂ ಪ್ರಮಾಣಪತ್ರ ದೊರೆಯಲಿದೆ.

ಜೊತೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರೆಮೊನಾ ಜತೆಗೆ ವರ್ಚುವಲ್ ಮಾತುಕತೆ ನಡೆಸಿದ್ದಾರೆ. ಈಕೆ ಮಂಗಳೂರಿನ ಪಾದುವಾ ಕಾಲೇಜಿನ ಪಿಯು ವಿದ್ಯಾರ್ಥಿನಿ.

LEAVE A REPLY

Please enter your comment!
Please enter your name here

Hot Topics

ಛೀ ಅಸಹ್ಯ: ಮಂಗಳೂರಿನಲ್ಲಿ ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಚಿನ್ನ ವಶಕ್ಕೆ

ಮಂಗಳೂರು: ಬೈಂದೂರಿನ ಪ್ರಯಾಣಿಕನೋರ್ವ ಬಹರೈನ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಸೋಮವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.ಪ್ರಯಾಣಿಕನೋರ್ವ 736 ಗ್ರಾಂ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ಪತ್ತೆ...

MRPL ಉದ್ಯೋಗಿ ನಾಪತ್ತೆ: ಪ್ರಕರಣ ದಾಖಲು

ಸುರತ್ಕಲ್: ಎಂಆರ್‌ಪಿಎಲ್‌ನಲ್ಲಿ ಎಂಜಿನಿಯರ್ ಆಗಿದ್ದ ಸಕಲೇಶಪುರ ಮೂಲದ ಕಾಟಿಪಳ್ಳ ಶಾರದಾ ನಗರ ನಿವಾಸಿ ರಾಘವೇಂದ್ರ ಕೆ.ಆರ್ (52) ಎಂಬವರು ಮೇ 16ರಿಂದ ನಾಪತ್ತೆಯಾಗಿದ್ದಾರೆ.'ಫ್ಲೀಸ್ ತನ್ನನ್‌ನು ಹುಡುಕಬೇಡಿ' ಎಂದು ಚೀಟಿ ಬರೆದಿಟ್ಟು ಹೋಗಿದ್ದಾರೆ.ಹೋಗುವಾಗ ಬಟ್ಟೆ,...

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಅಪರಾಧಿಗೆ ಜಾಮೀನು

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರರಿವಾಳನ್‌ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ. ಆರ್....