Home ಮಂಗಳೂರು ಹಸಿದವರಿಗೆ ಮೂರು ಹೊತ್ತು ಅನ್ನ ಹಾಕುತ್ತಿರುವ ಬ್ಯಾಂಕ್ ಆಪ್ ಬರೋಡದ ಅಧಿಕಾರಿ ಪ್ರಕಾಶ್ ನಾಯ್ಕ

ಹಸಿದವರಿಗೆ ಮೂರು ಹೊತ್ತು ಅನ್ನ ಹಾಕುತ್ತಿರುವ ಬ್ಯಾಂಕ್ ಆಪ್ ಬರೋಡದ ಅಧಿಕಾರಿ ಪ್ರಕಾಶ್ ನಾಯ್ಕ

ಹಸಿದವರಿಗೆ ಮೂರು ಹೊತ್ತು ಅನ್ನ ಹಾಕುತ್ತಿರುವ ಬ್ಯಾಂಕ್ ಆಪ್ ಬರೋಡದ ಅಧಿಕಾರಿ ಪ್ರಕಾಶ್ ನಾಯ್ಕ

ಮಂಗಳೂರು: ಕೋವಿಡ್ -19 ಕೊರೊನಾ ವೈರಸ್ ಮಹಾಮಾರಿ ಸಂದರ್ಭದಲ್ಲಿ ನಿರ್ಗತಿಕರು ಯಾರು ಹಸಿವಿನಿಂದ ಬಳಲಬಾರದು ಎಂದು ಪ್ರಧಾನಮಂತ್ರಿ ಮೋದಿಯವರ ಕರೆಯಂತೆ.

ಬ್ಯಾಂಕ್ ಆಪ್ ಬರೋಡದ ಅಧಿಕಾರಿ ಪ್ರಕಾಶ್ ನಾಯ್ಕ ಅವರ ನೇತೃತ್ವದಲ್ಲಿ 280 ಜನರಿಗೆ ನಿತ್ಯ 3 ಹೊತ್ತು ಊಟೋಪಚಾರ ನಡೆಯುತ್ತಿದೆ.

ಈ ಬಗ್ಗೆ ಮಾಹಿತಿ ಪಡೆದ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಎಂ, ಪ್ರಧಾನ ಕಾರ್ಯದರ್ಶಿಗಳಾದ ಸುಕೇಶ್ ಶೆಟ್ಟಿ, ವಿನಯ್ ಎಲ್  ಶೆಟ್ಟಿ ಇವರು ಕೆಪಿಟಿ ಹತ್ತಿರದ  ಹಾಸ್ಟೆಲಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಮಂಗಳೂರು ಮುಖ್ಯ ಶಾಖೆಯ ಸಹಾಯಕ ಮುಖ್ಯ ಪ್ರಬಂಧಕರಾದ ಎಂವಿ ಶೇಷಗಿರಿ ಅವರು ಜೊತೆಗಿದ್ದರು.

ಅಲ್ಲಿರುವ ನಿರ್ಗತಿಕರೊಂದಿಗೆ ಸಮಾಲೋಚನೆಯನ್ನು ನಡೆಸಿ ಮಧ್ಯಾಹ್ನದ ಊಟವನ್ನು ಬಡಿಸಲಾಯಿತು.

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...