Tuesday, July 5, 2022

ಬೆಳಗ್ಗೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಮಧ್ಯಾಹ್ನ BJP ಸೇರಿದ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌

ಮಂಗಳೂರು: ಇಂದು ಬೆಳಗ್ಗೆ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್ ಸೇರಿ ಹಲವರು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸೇರಿ ಬಿಜೆಪಿ ಪ್ರಮುಖರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು.


ಇದೇ ವೇಳೆ ಮಾಜಿ ಶಾಸಕ ಮಂಜುನಾಥ್ ಗೌಡ, ಮಾಜಿ ಎಂಎಲ್​ಸಿ ಸಂದೇಶ್ ನಾಗರಾಜ್, ನಿವೃತ್ತ ಐಆರ್ ಎಸ್ ಅಧಿಕಾರಿ ಲಕ್ಷ್ಮೀ ಅಶ್ವಿನ್ ಗೌಡ, ಮಾಜಿ ಸಚಿವ ಎಸ್.ಡಿ. ಜಯರಾಂ ಪುತ್ರ ಅಶೋಕ್ ಜಯರಾಂ ಬಿಜೆಪಿ ಸೇರ್ಪಡೆಯಾದರು.

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...