Monday, January 24, 2022

ಕೃಷ್ಣಮಠಕ್ಕೆ ಭೇಟಿ ನೀಡಿದ್ದ ಪ್ರಣವ್ ಮುಖರ್ಜಿ : ಇನ್ನೂ ಮಾಸದ ನೆನಪು..!

ಕೃಷ್ಣಮಠಕ್ಕೆ ಭೇಟಿ ನೀಡಿದ್ದ ಪ್ರಣವ್ ಮುಖರ್ಜಿ : ಇನ್ನೂ ಮಾಸದ ನೆನಪು..!

ಉಡುಪಿ : ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿನಿಧರನಾಗಿದ್ದಾರೆ.ಕೃಷ್ಣಭಕ್ತರೂ ಆಗಿದ್ದ ಅವರು ,ಮೂರು ವರ್ಷಗಳ ಹಿಂದೆ ಮಠಕ್ಕೆ ಭೇಟಿ ನೀಡಿದ್ದರು.

2007 ರಲ್ಲಿ ಮಂಗಳೂರಿನಿಂದ ಹೆಲಿಕಾಫ್ಟರ್ ಮೂಲಕ ಉಡುಪಿಗೆ ಆಗಮಿಸಿದ್ದ ಅವರು,ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳಿ ಕೃಷ್ಣ ದರ್ಶನ ಮಾಡಿದ್ದರು.ಆ ಸಂದರ್ಭ ಪೇಜಾವರ ಶ್ರೀಗಳು ಪ್ರಣವ್‌ ಅವರನ್ನು ಸನ್ಮಾನಿಸಿ ಆಶೀರ್ವದಿಸಿದ್ದರು.

ಅದೇ ದಿನ‌ ರಾಜಾಂಗಣದಲ್ಲಿ ಬಿಆರ್‌ಎಸ್‌ ಹೆಲ್ತ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ನವರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ಶಿಲಾನ್ಯಾಸ ನೆರವೇರಿಸಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೆನಪು ಉಡುಪಿಯ ಜನರಿಗೆ ಈಗಲೂ ಹಸಿಯಾಗಿಯೇ ಇದೆ.

Hot Topics

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್...

ಕುಂಪಲ: ಪ್ರಯಾಣಿಕರನ್ನು ಇಳಿಸುವ ವೇಳೆ ಖಾಸಗಿ ಸಿಟಿ ಬಸ್‌ಗಳ ಢಿಕ್ಕಿ

ಮಂಗಳೂರು: ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್‌ಗೆ ಮತ್ತೊಂದು ಬಸ್‌ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಕುಂಪಲದ ಬೈಪಾಸ್ ಬಸ್ಸು ತಂಗುದಾಣದಲ್ಲಿ ಇಂದು ನಡೆದಿದೆ.ಕುಂಪಲದಿಂದ ಮಂಗಳೂರು ಕಡೆಗೆ ಸಾಗುವ ಖಾಸಗಿ ಸಿಟಿ...

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...