Thursday, February 9, 2023

PFIನವರು ಸಿರಿಯಾದಲ್ಲಿ ತರಬೇತಿ ಪಡೆದು ಪ್ರವೀಣ್‌ ಹತ್ಯೆ: ಸಚಿವೆ ಶೋಭಾ

ಪುತ್ತೂರು: ಪ್ರವೀಣ್ ಕೊಲೆ ಕೇರಳ ಮಾದರಿಯ ಕುತ್ತಿಗೆಯಿಂದ ಮೇಲ್ಭಾಗದಲ್ಲಿ ತಲೆಗೆ‌ ಹೊಡೆದು ಕೊಲೆ ಮಾಡಲಾಗಿದೆ. ಇದು ಪಿಎಫ್‌ಐನ ಕೊಲೆ ಮಾಡುವ ರೀತಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.


ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಮನೆಗೆ ಇಂದು ಭೇಟಿ ನೀಡಿ ಕುಟುಂಬಸ್ಥರನ್ನು ಸಂತೈಸಿ ಧೈರ್ಯ ತುಂಬಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಫ್‌ಐನವರು ಸಿರಿಯಾ, ಪಾಕಿಸ್ತಾನದಲ್ಲಿ ತರಬೇತಿ ಪಡೆದು ಭಾರತದಲ್ಲಿ ಈ ಕೃತ್ಯವನ್ನು ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ.

ರುದ್ರೇಶ್‌ ಕೊಲೆ ಪ್ರಕಣದಲ್ಲಿ ಪಿಎಫ್‌ಐ ಕಾರ್ಯಕರ್ತರು ಜೈಲಿನಲ್ಲಿದ್ದಾರೆ. ಇದು ಅಂತಹದ್ದೇ ಮಾದರಿಯಲ್ಲಿ ನಡೆದಿರುವುದರಿಂದ ಈ ಬಗ್ಗೆ ಕೇಂದ್ರ ಗೃಹಸಚಿವರಿಗೆ ಭೇಟಿ ಮಾಡಿ ಪತ್ರವನ್ನು ನೀಡಿದ್ದೆ. ಇದೀಗ ಪ್ರಕರಣ ಎನ್‌ಐಗೆ ವಹಿಸಲಾಗಿದೆ. ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಉನ್ನತೀಕರಣವಾಗಬೇಕು ಎಂದು ಇದೇ ವೇಳೆ ಹೇಳಿದರು.

LEAVE A REPLY

Please enter your comment!
Please enter your name here

Hot Topics

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...