Wednesday, October 5, 2022

ಪ್ರವೀಣ್‌ ಹತ್ಯೆ ಪ್ರಕರಣ: 7ನೇ ಆರೋಪಿಯನ್ನು ಖೆಡ್ಡಾಕ್ಕೆ ಬೀಳಿಸಿದ ಖಾಕಿ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.


ಬಂಧಿತನನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್‌ ಕಬೀರ್‌ (33) ಎಂದು ಗುರುತಿಸಲಾಗಿದೆ.
ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7ನೇ ಆರೋಪಿಯ ಬಂಧನವಾಗಿದೆ. ಆರೋಪಿಯ ಬಂಧನದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಖಚಿತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...