ಬೆಳ್ಳಾರೆ: ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಯ ಸಹೋದರನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ಳಾರೆ ನಿವಾಸಿ ಸಫ್ರೀದ್ ಎಂದು ತಿಳಿದು ಬಂದಿದೆ.
ನಿನ್ನೆ ರಾತ್ರಿ ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಯ ಸಹೋದರನಿಂದ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಜೀವ ಬೇದರಿಕೆ ಕರೆ…!!