ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯನ್ನು ಬಂಧಿಸಿದ NIA

ಬೆಂಗಳೂರು: ರಾಜ್ಯದಾದ್ಯಂತ ಸುದ್ದಿಯಾಗಿದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊರ್ವ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿನಲ್ಲಿ ನಿನ್ನೆ ಬಂಧಿಸಿದ್ದಾರೆ. ತೌಫೀಲ್​ ಬಂಧಿತ ಆರೋಪಿ. ನಿನ್ನೆ ರಾತ್ರಿ ಬೆಂಗಳೂರು ನಗರದ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಿದ್ದಾರೆ. ಪ್ರವೀಣ್ ನೆಟ್ಟಾರು ಪ್ರಕರಣದ ಹಿನ್ನೆಲೆ ಪ್ರವೀಣ್ ನೆಟ್ಟಾರುನನ್ನು ಜುಲೈ 26 ರಂದು ಆತನ ಕೋಳಿ ಅಂಗಡಿಗೆ ನುಗ್ಗಿ ಹಂತಕರು ಬರ್ಬರವಾಗಿ ಕೊಲೆ ಮಾಡಿದ್ದರು. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ … Continue reading ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯನ್ನು ಬಂಧಿಸಿದ NIA