HomeLATEST NEWSವಿಶ್ವದ ಸಂಕಷ್ಟ ಪರಿಹಾರಕ್ಕಾಗಿ ಪ್ರಾರ್ಥನೆ: ಕೊಡಚಾದ್ರಿಯಲ್ಲಿ ಶಂಕರ ಜಯಂತಿ

ವಿಶ್ವದ ಸಂಕಷ್ಟ ಪರಿಹಾರಕ್ಕಾಗಿ ಪ್ರಾರ್ಥನೆ: ಕೊಡಚಾದ್ರಿಯಲ್ಲಿ ಶಂಕರ ಜಯಂತಿ

ಉಡುಪಿ: ಶಂಕರಾಚಾರ್ಯರ ತಪೋಭೂಮಿ ಕೊಡಚಾದ್ರಿಯ ಸರ್ವಜ್ಞ ಪೀಠದಲ್ಲಿ ಕಳೆದ 14 ವರ್ಷಗಳಿಂದ ಕೊಡಚಾದ್ರಿ ಸಂರಕ್ಷಣಾ ಟ್ರಸ್ಟ್‌ನ ಗೌರವಾಧ್ಯಕ್ಷರಾದ ಕೇಮಾರು ಸಾಂದಿಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹಾಗೂ ಅಧ್ಯಕ್ಷರಾದ ಕೆ.ಕೆ.ಸಾಬು ಇವರ ನೇತೃತ್ವದಲ್ಲಿ ಶಂಕರ ಜಯಂತಿ ನಡೆಯುತ್ತಿದ್ದು, ಕಳೆದ ವರ್ಷ ಮತ್ತು ಪ್ರಸಕ್ತ ವರ್ಷದ ಶಂಕರ ಜಯಂತಿಯನ್ನು ಕೊರೊನ ನಿಮಿತ್ತ ಸಾಂಕೇತಿಕವಾಗಿ ಆಚರಿಸಲಾಯಿತು.

ಕೊರೊನ ಲಾಕ್‌ಡೌನ್ ನಿಮಿತ್ತ 15ನೇ ವರ್ಷದ ಶಂಕರ ಜಯಂತಿಯನ್ನು ಶುಕ್ರವಾರ ಸಾಂಕೇತಿಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೊರೊನ ಹಾಗೂ ಇನ್ನಿತರ ರೋಗ ಮುಕ್ತ ಜಗತ್ತಿಗಾಗಿ ದೇವಿ ಮುಕಾಂಬಿಕೆ ಹಾಗೂ ಶಂಕರಾಚಾರ್ಯರಲ್ಲಿ ಪ್ರಾರ್ಥಿಸಲಾಯಿತು.

ಅರ್ಚಕ ವೃಂದ ಹಾಗೂ ಟ್ರಸ್ಟ್ ಸದಸ್ಯ ಸಿ.ಆರ್. ನಾಗೇಂದ್ರ ಜೋಗಿ ಉಪಸ್ಥಿತರಿದ್ದರು.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...