Thursday, October 21, 2021

29ನೇ ವಸಂತಕ್ಕೆ ಕಾಲಿಟ್ಟ ಪತಿಗೆ 39ರ ಪ್ರಿಯಾಂಕಾ ಚೋಪ್ರಾ ಮನಸಾರೆ ವಿಶ್​

ನ್ಯೂಯಾರ್ಕ್‌: 29ನೇ ವಸಂತಕ್ಕೆ ಕಾಲಿಟ್ಟಿರುವ ಪತಿಗೆ ಪ್ರಿಯಾಂಕಾ ಚೋಪ್ರಾ ಮನಸಾರೆ ವಿಶ್​ ಮಾಡಿದ್ದಾರೆ. 39ರ ಹರೆಯದ ಪ್ರಿಯಾಂಕ ಚೋಪ್ರಾ ವಿಶ್‌ ಮಾಡಿದ್ದಾರೆ. ನಿನ್ನೆ ನಿಕ್​ ಜನ್ಮದಿನವನ್ನು ಅವರು ಆಪ್ತವಾಗಿ ಸೆಲೆಬ್ರೇಟ್​ ಮಾಡಿದ್ದಾರೆ.


ಶೂಟಿಂಗ್​ ಕಾರಣದಿಂದ ಪ್ರಿಯಾಂಕಾ ಚೋಪ್ರಾ ಇಂಗ್ಲೆಂಡ್​ಗೆ ತೆರಳಿದ್ದರು. ನಿಕ್​ ಜೋನಸ್​ ಹುಟ್ಟುಹಬ್ಬವನ್ನು ಆಚರಿಸುವ ಸಲುವಾಗಿ ಅವರು ಅಲ್ಲಿಂದ ಅಮೆರಿಕದ ವಿಮಾನ ಹತ್ತಿದ್ದಾರೆ. ಸಂಜೆ ಆಗುವುದರೊಳಗೆ ಪತಿಯನ್ನು ಬಂದು ಸೇರಿಕೊಂಡಿದ್ದಾರೆ.

ಅಲ್ಲಿಂದ ಬಂದು ತಮ್ಮ ಬರ್ತ್​ಡೇ ಆಚರಿಸಿರುವುದು ನಿಕ್​ಗೆ ಅಚ್ಚರಿ ನೀಡಿದೆ. ಹಾಗಾಗಿ ಅದನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...