Home ಪ್ರಮುಖ ಸುದ್ದಿ ತೆರೆದ ಬಾವಿಗೆ ಬಿದ್ದ ಕಾಡು ಹಂದಿಯನ್ನು ರಕ್ಷಣೆ ಮಾಡಿದ ಅರಣ್ಯ ಇಲಾಖೆ

ತೆರೆದ ಬಾವಿಗೆ ಬಿದ್ದ ಕಾಡು ಹಂದಿಯನ್ನು ರಕ್ಷಣೆ ಮಾಡಿದ ಅರಣ್ಯ ಇಲಾಖೆ

ತೆರೆದ ಬಾವಿಗೆ ಬಿದ್ದ ಕಾಡು ಹಂದಿಯನ್ನು ರಕ್ಷಣೆ ಮಾಡಿದ ಅರಣ್ಯ ಇಲಾಖೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಗ್ರಾಮದ ಬಾಂಬಿಲ ಎಂಬಲ್ಲಿ ತೆರೆದ ಬಾವಿಗೆ ಬಿದ್ದ ಕಾಡು ಹಂದಿಯನ್ನು ಸತತ ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ರಕ್ಷಣೆ ಮಾಡಲಾಗಿದೆ.

ಬಾಂಬಿಲ ನಿವಾಸಿ ಉಸ್ಮಾನ್ ಎಂಬವರ 35 ಅಡಿ ತೆರೆದ ಬಾವಿಗೆ ಕಾಡು ಹಂದಿ ಬಿದ್ದಿತ್ತು. ಈ ಕುರಿತಂತೆ ಅರಣ್ಯ ಇಲಾಖೆಗೆ ಮಾಹಿತಿಯನ್ನು ರವಾನಿಸಲಾಗಿತ್ತು. ನಂತರ ಅರಣ್ಯ ಇಲಾಖೆ ಹಾಗೂ ಸಾರ್ವಜನಿಕರ ಜಂಟಿ ಕಾರ್ಯಾಚರಣೆಯಲ್ಲಿ ಕಾಡು ಹಂದಿಯನ್ನು ರಕ್ಷಣೆ ಮಾಡಲಾಗಿದೆ.

ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಅನಿತಾ ಕೆ., ಅರಣ್ಯ ರಕ್ಷಕ ಸ್ಮಿತಾ ಎನ್., ಮನೋಜ್ ಸೇರಿದಂತೆ ಸ್ಥಳೀಯರು ಭಾಗವಹಿಸಿದರು.

RECENT NEWS

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ…

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ… ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕಳೆದ ಎರಡು...

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!!

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈಬ್ ಅವರಿಗೂ ಕೋವಿಡ್ 19 ಸೋಂಕು...

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!!

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!! ಮಂಗಳೂರು: ಉಳ್ಳಾಲದಲ್ಲಿ ಬುಧವಾರ ನಡೆಸಲಾದ ರ್ಯಾಂಡಮ್ ಟೆಸ್ಟ್ ವರದಿ ನಿನ್ನೆ (ಜುಲೈ 3) ಬಂದಿದ್ದು ಮತ್ತೆ 28 ಮಂದಿಯಲ್ಲಿ...

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!!

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!! ಉಡುಪಿ: ಉಡುಪಿಯಲ್ಲಿ ಇಂದು 14 ಕೊರೊನಾ ಪಾಸಿಟಿವ್ ವರದಿಯಾಗಿದೆ. ಮಹಾರಾಷ್ಟ್ರ4, ಕೇರಳ ರಾಜ್ಯದ 1 ಕೇಸ್ ಪತ್ತೆಯಾಗಿದೆ. ಬೆಂಗಳೂರಿಂದ ಬಂದ ನಾಲ್ವರಲ್ಲಿ...
error: Content is protected !!