Home ಪುತ್ತೂರು ಅಮೂಲ್ಯ ನಡೆಯನ್ನು ಖಂಡಿಸಿ ಕಡಬದಲ್ಲಿ ಪ್ರತಿಭಟನೆ

ಅಮೂಲ್ಯ ನಡೆಯನ್ನು ಖಂಡಿಸಿ ಕಡಬದಲ್ಲಿ ಪ್ರತಿಭಟನೆ

ಅಮೂಲ್ಯ ನಡೆಯನ್ನು ಖಂಡಿಸಿ ಕಡಬದಲ್ಲಿ ಪ್ರತಿಭಟನೆ

ಕಡಬ: ಬೆಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿ ತನಿಖೆಗೆ ಆಗ್ರಹಿಸಿ ಕಡಬ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಹಿಂದೂ ಜಾಗರಣ ವೇದಿಕೆಯ ಮಾತೃ ಸುರಕ್ಷಾ ರಾಜ್ಯ ಸಂಚಾಲಕ ಶಿವಾನಂದ ಬಡಿಗೇರ ಮಾತನಾಡಿ ಅಮೂಲ್ಯ ಎಂಬಾಕೆ ಪಾಕ್ ಪರ ಘೋಷಣೆ ಕೂಗಿ ದೇಶಕ್ಕೆ ಅಪಮಾನ ಮಾಡಿದ್ದು ಖಂಡನೀಯ. ಈಕೆಯನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಸಿಎಎ ಮತ್ತು ಎನ್ ಆರ್ ಸಿ ವಿರೋಧದ ನೆಪದಲ್ಲಿ ದೇಶದ ಆಂತರಿಕ ಸುರಕ್ಷತೆಯನ್ನು ಹಾಳು ಮಾಡುವ ಕುತಂತ್ರ ಇದಾಗಿದೆ. ನಕ್ಸಲರ ನಂಟು ಕಮ್ಯೂನಿಷ್ಟರ ಸಂಪರ್ಕ ಇರುವ ಬಗ್ಗೆ ಅರೋಪಗಳಿದ್ದು,ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿದರು.

ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಕಡಬ ಸೇರಿದಂತೆ ಹಿಂದೂ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...