Saturday, November 27, 2021

ಉದ್ಯಾವರ: ಪಂಚಾಯತ್‌ನ ಅವ್ಯವಹಾರ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಜಾತಿನಿಂದನೆ‌ ಪ್ರಕರಣ ದಾಖಲು: ಸದಸ್ಯರಿಂದ ಪ್ರತಿಭಟನೆ

ಉಡುಪಿ: ಪಂಚಾಯತ್‌ನ ಅವ್ಯವಹಾರ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಜಾತಿನಿಂದನೆ‌ ಪ್ರಕರಣ ದಾಖಲು ಮಾಡಿದ ಅಧಿಕಾರಿ ವಿರುದ್ದ ಪಂಚಾಯತ್ ಮುಂದೆ ಬೃಹತ್ ‌ಪ್ರತಿಭಟನೆ ನಡೆಯಿತು.


ಉದ್ಯಾವರ ಗ್ರಾಮ ಪಂಚಾಯತ್ ಅಧಿಕಾರಿಯೊಬ್ಬರು ಪಂಚಾಯತ್‌ನಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಗ್ರಾಮ ಸಭೆ ಆರೋಪಿಸಿದ್ದ ಸದಸ್ಯನ ವಿರುದ್ಧ ಅಧಿಕಾರಿ ಜಾತಿನಿಂದನೆ ಕೇಸ್ ದಾಖಲಿಸಿದ್ದು, ಇದನ್ನು ಖಂಡಿಸಿ ಉದ್ಯಾವರ ಗ್ರಾಮ ಪಂಚಾಯತ್‌ನಲ್ಲಿ ಇಂದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಯಲ್ಲಿ ಪಂಚಾಯತ್ ಚುನಾಯಿತ ಸದಸ್ಯರು ಪಕ್ಷ ಬೇಧ ಮರೆತು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.

ಉದ್ಯಾವರ ಗ್ರಾಮಸ್ಥರು ಅಧಿಕಾರಿಯ ನಡೆಯನ್ನು ಖಂಡಿಸಿ ಪ್ರತಿಭಟನೆಯಲ್ಲಿ ಭಾಗಿಯಾದರು. ತಕ್ಷಣ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳುವಂತೆ‌ ಒತ್ತಾಯಿಸಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...