Saturday, August 20, 2022

ಉಡುಪಿ: ಫೇಸ್‌ಬುಕ್‌ನಲ್ಲಿ ಪ್ರಚೋದನಾಕಾರಿ ಪೋಸ್ಟ್-ಮತ್ತೋರ್ವ ಪೊಲೀಸ್ ಬಲೆಗೆ

ಉಡುಪಿ: ಕಳೆದ ಹಲವಾರು ದಿನಗಳಿಂದ ಕೋಮು ದ್ವೇಷದಳ್ಳುರಿಯಲ್ಲಿ ಬೇಯುತ್ತಿದ್ದ ಕರಾವಳಿ ಜಿಲ್ಲೆ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ.


ಹೀಗಿರುವಾಗಲೇ ಇತ್ತ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ವೊಂದು ವೈರಲ್ ಆಗ್ತಾ ಇದ್ದು ಬೈಂದೂರು ಮೂಲದ ಲಕ್ಷ್ಮೀಕಾಂತ ಎಂಬಾತನ ಮೇಲೆ ಉಡುಪಿಯ ಜಿಲ್ಲಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಾಜಿಲ್ ಹತ್ಯೆಯ ಆರೋಪಿಗಳನ್ನು ಹೀರೋಗಳು ಎಂದು ಬರೆದಿದ್ದ ಪೋಸ್ಟ್ ಇದಾಗಿದ್ದು ಪ್ರವೀಣ್ ಹತ್ಯೆಗೆ ಪ್ರತೀಕಾರ ಹೇಗಿತ್ತು ಎಂಬ ಬರಹದ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

ಒಬ್ಬ ಪ್ರವೀಣ್ ಗೆ ಹತ್ಯೆಗೆ ಒಬ್ಬ ಫಾಜಿಲ್ ಸಾಕಾಗಲ್ಲ ಎಂದು ಬರೆದು ಕೋಮು ಪ್ರಚೋದನೆಗೆ ಪ್ರೇರೇಪಣೆ ನೀಡಿದ ಹಿನ್ನೆಲೆಯಲ್ಲಿ ಕೇಸು ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳು NIA ವಶಕ್ಕೆ

ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ...

1924ರ ನಂತರದ ಹೋರಾಟದಲ್ಲಿ ಸಾವರ್ಕರ್ ಭಾಗವಹಿಸಿದ ಸಾಕ್ಷಿ ಇದ್ರೆ ತೋರ್ಸಿ-ಖಾದರ್ ಸವಾಲ್

ಮಂಗಳೂರು: ಸಾವರ್ಕರ್ 1924 ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಇತಿಹಾಸ ಇದ್ರೆ , ಇತಿಹಾಸ ಪುಸ್ತಕದಲ್ಲಿ ಅದು ಕಾಣ ಸಿಕ್ಕರೆ ಅಥವಾ ಸಾಕ್ಷಿ ಇದ್ರೆ ನನಗೆ ತೋರಿಸುತ್ತೀರಾ ಎಂದು...

ಮಂಗಳೂರು: ಆ.22ರಂದು ನಾಡದೋಣಿ ಎಂಜಿನ್ ತಪಾಸಣೆ

ಮಂಗಳೂರು: 2022-23ನೇ ಸಾಲಿಗೆ ಮೀನುಗಾರಿಕೆ ಉದ್ದೇಶಕ್ಕಾಗಿ ಬಳಸುವ ಸೀಮೆಎಣ್ಣೆಯ ಪರವಾನಿಗೆಯನ್ನು ನವೀಕರಿಸುವ ಹಿನ್ನಲೆಯಲ್ಲಿ ನಾಡದೋಣಿ ಎಂಜಿನ್ ತಪಾಸಣೆ ಆ.22ರ ಸೋಮವಾರ ನಡೆಯಲಿದೆ.ದೋಣಿ ಮಾಲಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಮತ್ತು...