Wednesday, October 5, 2022

ಬೆಳ್ತಂಗಡಿ ನೂತನ ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಮ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ಕೆಎಎಸ್ ಅಧಿಕಾರಿ ಪೃಥ್ವಿ ಸಾನಿಕಮ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.


ಈ ಹಿಂದಿನ ತಹಶೀಲ್ದಾರ್ ಮಹೇಶ್‌.ಜೆ ಅವರು ವರ್ಗಾವಣೆ ಆಗಿದ್ದು ನೂತನ ತಹಶೀಲ್ದಾರ್‌ಗೆ ಅಧಿಕಾರವನ್ನು ವರ್ಗಾಯಿಸಿದ್ದಾರೆ.

ಪೃಥ್ವಿ ಸಾನಿಕಮ್ ಮೂಲತಃ ಚಿತ್ರದುರ್ಗದವರಾಗಿದ್ದು ಈ ಹಿಂದೆ ಚಿತ್ರದುರ್ಗ ಜಿಲ್ಲಾ ನಗರಾಭಿವೃದ್ಧಿ ಕೋಶ ಜಿಲ್ಲಾಧಿಕಾರಿ ಕಛೇರಿಯಲ್ಲಿದ್ದ (KAS ಅಧಿಕಾರಿ) ಇವರನ್ನು ಬೆಳ್ತಂಗಡಿ ತಹಶೀಲ್ದಾರ್ ಅಗಿ ರಾಜ್ಯ ಸರಕಾರ ನೇಮಕ ಮಾಡಿದೆ.

LEAVE A REPLY

Please enter your comment!
Please enter your name here

Hot Topics

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...