Thursday, September 29, 2022

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ  ಬಿಡುಗಡೆಗೊಳಿಸಿ ಕಾರ್ಯಕ್ರಮವು ಯಾವುದೇ ಅಡಚಣೆಯಿಲ್ಲದೆ ಸುಸೂತ್ರವಾಗಿ ನಡೆಯಲಿ ಎಂದು ಶುಭಹಾರೈಸಿದರು.


ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಪ್ರ.ಕಾರ್ಯದರ್ಶಿ ಯಶೋಧರ ಶೆಟ್ಟಿ ಅಟ್ಲಾಜೆ,ಉಪಾಧ್ಯಕ್ಷ ಕರುಣಾಕರ ಹೆಗ್ಡೆ ಬೊಕ್ಕಸ,
ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ,

ಸಮಿತಿ ಮಾಜಿ ಅಧ್ಯಕ್ಷರುಗಳಾದ ಸಂತೋಷ್ ಕುಮಾರ್ ಕಾಪಿನಡ್ಕ, ದಿನೇಶ್ ಪೂಜಾರಿ ಅಂತರ, ವಿಜಯ ಹೆಗ್ಡೆ ಬಳಂಜ, ಜೊತೆ ಕಾರ್ಯದರ್ಶಿ ಪ್ರವೀಣ್ ಡಿ ಕೋಟ್ಯಾನ್,ಸಾಂಸ್ಕೃತಿಕ ಕಾರ್ಯದರ್ಶಿ ಶರತ್ ಅಂಚನ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡುವ ಭಜರಂಗದಳ ಮಾಡುತ್ತಿರುವುದು ಸರಿಯೇ..?

ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ...? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌ ಪ್ರಶ್ನಿಸಿದ್ದಾರೆ.ಕೇಂದ್ರ ಗೃಹ...

ಪುತ್ತೂರಿನಲ್ಲಿ ಜಾಗದ ತಕರಾರು: V.A ಕಚೇರಿಗೆ ನುಗ್ಗಿ ದಾಂಧಲೆ-ಮಾರಕಾಸ್ತ್ರಗಳಿಂದ ಹತ್ಯೆ ಯತ್ನ

ಪುತ್ತೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಪುತ್ತೂರಿನ ಸವಣೂರು ಜಂಕ್ಷನ್ ನಲ್ಲಿ ಇಂದು ನಡೆದಿದೆ.ಸವಣೂರು ಗ್ರಾಮದ...

ಮಂಗಳೂರು: ಗೆಳೆಯನ ಸಾವಿಗೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ-ಯುವಕನ ಏಕಾಂಗಿ ಪ್ರತಿಭಟನೆ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದೊಳಗಿನ ರಸ್ತೆಗಳಲ್ಲಿರುವ ಯಮಗಾತ್ರದ ಗುಂಡಿಗಳ ಅವ್ಯವಸ್ಥೆಯಿಂದ ತನ್ನ ಗೆಳೆಯ ಮೃತಪಟ್ಟಿದ್ದು, ಈ ಹಿನ್ನಲೆ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ...