Monday, August 15, 2022

ಉಡುಪಿ: ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ವೈಯುಕ್ತಿಕ ಕಾರಣದಿಂದ ಮನನೊಂದು ವಿದ್ಯಾರ್ಥಿನಿಯೊಬ್ಜಳು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ.


ಪಾರಂಪಳ್ಳಿ ನಿವಾಸಿ ಸಯ್ಯದ್ ಬ್ಯಾರಿ ಎಂಬವರ ಮಗಳು ಮಿಪ್ರಿಯಾ(19) ಸಾವನ್ನಪ್ಪಿದ ಯುವತಿ.

ಕುಂದಾಪುರ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈಕೆ ತಲೆನೋವು ಎಂದು ಕೋಣೆಗೆ ಹೋಗಿ ಮಲಗಿದ್ದಳು.

ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲೇ ಹಾರುತಿಹುದು 70 ವರ್ಷ ಹಳೆಯದಾದ ಅಪ್ಪಟ ಖಾದಿ ತಿರಂಗಾ..!

ವಿಶೇಷ ವರದಿಮಂಗಳೂರು: ದೇಶಾದೆಲ್ಲೆಡೆ ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂಭ್ರಮ. ಕಳೆದೆರಡು ದಿನಗಳಿಂದ ಎಲ್ಲರ ಮನೆ-ಮನಗಳಲ್ಲಿ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. ಮಂಗಳೂರಿನ ಹಲವು ಕಟ್ಟಡಗಳು ರಾತ್ರಿ ವೇಳೆ ತಿರಂಗಾ ಬಣ್ಣದಲ್ಲಿ ಕಣ್ಮನ ಸೆಳೆಯುತ್ತಿದೆ.ಈ ಮಧ್ಯೆ ಮಂಗಳೂರಿನಲ್ಲೇ...

ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಥೋರಾಟ್‌ಗೆ 2022ರ ರಾಷ್ಟ್ರಪತಿ ಪದಕ ಘೋಷಣೆ

ಬಂಟ್ವಾಳ: ಪೊಲೀಸ್ ಇಲಾಖೆಯಲ್ಲಿನ ಉತ್ತಮ ಸೇವೆಗಾಗಿ 2022 ರ ರಾಷ್ಟ್ರಪತಿ ಪದಕವನ್ನು ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಥೋರಾಟ್ ಅವರಿಗೆ ನೀಡಲಾಗಿದೆ.ಸೆಂಟ್ರಲ್ ಕ್ರೈಂ ಬ್ರಾಂಚ್ ನ ಸಂಘಟಿತ ಅಪರಾಧ ದಳ ಬೆಂಗಳೂರಿನಲ್ಲಿ ಸುಮಾರು 6...

ಉಡುಪಿ: ಬ್ರಿಡ್ಜ್‌ ಬಳಿ ಬೈಕ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಮೃತದೇಹ ಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಮಾಬುಕಳ ಬ್ರಿಡ್ಜ್ ಬಳಿ ಬೈಕ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಮೃತದೇಹ ಪತ್ತೆಯಾಗಿದೆ.ಕೊಡಂಕೂರು ನಿವಾಸಿ ಅಶೋಕ್ ಸುವರ್ಣ(46) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಶುಕ್ರವಾರ ಮಧ್ಯಾಹ್ನದ ವೇಳೆ ಬ್ರಿಡ್ಜ್...