Home ಪ್ರಮುಖ ಸುದ್ದಿ ಮಂಗಳೂರಿನಲ್ಲಿ ಪುಲ್ವಾಮ ಹುತಾತ್ಮರ ದಿನ ಆಚರಣೆ

ಮಂಗಳೂರಿನಲ್ಲಿ ಪುಲ್ವಾಮ ಹುತಾತ್ಮರ ದಿನ ಆಚರಣೆ

ಮಂಗಳೂರಿನಲ್ಲಿ ಪುಲ್ವಾಮ ಹುತಾತ್ಮರ ದಿನ ಆಚರಣೆ

ಮಂಗಳೂರು: ದೇಶದಾದ್ಯಂತ ಇಂದು ಪುಲ್ವಾಮ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಕಳೆದ ವರ್ಷ ಫೆ. 14ರಂದು 40 ಯೋಧರು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾಗಿದ್ದು, ವೀರ ಯೋಧರ ಸ್ಮರಣೆಗಾಗಿ ಈ ದಿನವನ್ನು ಅರ್ಪಿಸಲಾಗುತ್ತಿದೆ.

ಈ ಹಿನ್ನಲೆ ಮಂಗಳೂರಿನಲ್ಲಿಯೂ ವಿವಿದೆಡೆ ಯೋಧರನ್ನು ಸ್ಮರಿಸಲಾಯಿತು. ಇನ್ನು ಮಂಗಳೂರಿನ ಕದ್ರಿ ಪಾರ್ಕ್‌ ಬಳಿಯ ಯೋಧರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಬಿಜೆಪಿ ಕಾರ್ಯಕರ್ತರು, ಮಹಾನಗರ ಪಾಲಿಕೆ ಸದಸ್ಯರು ವೀರ ಯೋಧರ ತ್ಯಾಗವನ್ನು ಸ್ಮರಿಸಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌, ಮಹಾ ನಗರ ಪಾಲಿಕೆ ಸದಸ್ಯೆ ಶಶಿಕಲಾ ಕಾವ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.

ವೀಡಿಯೋಗಾಗಿ

- Advertisment -

RECENT NEWS

ದಕ್ಷಿಣ ಕನ್ನಡದ ಉಳಿದ ಆ 26 ಮಂದಿ ಯಾರು.. ಎಲ್ಲಿ..!?

Corona Breaking :ದಕ್ಷಿಣ ಕನ್ನಡದ ಉಳಿದ ಆ 26 ಮಂದಿ ಯಾರು.. ಎಲ್ಲಿ..!? ಮಂಗಳೂರು: ದಿಲ್ಲಿಯ ಮರ್ಕಝ್ ನಿಝಾಮುದ್ದೀನ್‌ನ ಧಾರ್ಮಿಕ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ 28 ಮಂದಿ ಭಾಗಿಯಾಗಿದ್ದರೆಂಬ ಅಘಾತಕಾರಿ ಅಂಶ ಬಯಲಾಗಿದೆ, ಆ ಪೈಕಿ...

ಕಣ್ಮರೆಯಾಯ್ತು ಕಾರ್ಪೋರೇಶನ್‌, ಸಿಂಡಿಕೇಟ್‌ ಬ್ಯಾಂಕ್ ಏಪ್ರಿಲ್ 1ರಿಂದ ವಿಲಿನೀಕರಣಗೊಂಡ ಕರಾವಳಿಯ 2 ಬ್ಯಾಂಕ್‌ಗಳು

ಕಣ್ಮರೆಯಾಯ್ತು ಕಾರ್ಪೋರೇಶನ್‌, ಸಿಂಡಿಕೇಟ್‌ ಬ್ಯಾಂಕ್ ಏಪ್ರಿಲ್ 1ರಿಂದ ವಿಲಿನೀಕರಣಗೊಂಡ ಕರಾವಳಿಯ 2 ಬ್ಯಾಂಕ್‌ಗಳು ಮಂಗಳೂರು : ಕರಾವಳಿಯ ಜೀವನಾಡಿಯಾಗಿ ಗುರುತಿಸಿಕೊಂಡಿದ್ದ, ಕರಾವಳಿಯಲ್ಲೇ ಹುಟ್ಟಿಬೆಳೆದು ಇಲ್ಲಿನ ಸಾವಿರಾರು ಮಂದಿ ಕೃಷಿಕರಿಗೆ ಸಾಲ ಸೌಲಭ್ಯವನ್ನು ನೀಡಿ ಅವರ ಬದುಕಿನಲ್ಲಿ...

ಕೊರೊನಾ ಎಫೆಕ್ಟ್: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರನಿಗೆ ಸರಳ ಗೊನೆ ಮುಹೂರ್ತ

ಕೊರೊನಾ ಎಫೆಕ್ಟ್: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರನಿಗೆ ಸರಳ ಗೊನೆ ಮುಹೂರ್ತ ಪುತ್ತೂರು: ಹತ್ತೂರ ಒಡೆಯ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಅಂದ್ರೆ ಭಯಂಕರ ಗ್ರ್ಯಾಂಡ್ ಆಗಿ ನಡೆಯುತ್ತಿತ್ತು. 'ಪುತ್ತೂರು ಬೆಡಿ' ಅಂದ್ರೆ...

ಲಾಕ್ ಡೌನ್ ಟೈಮಲ್ಲಿ ಹೇಯಕೃತ್ಯ: ನದಿಗೆ ವಿಷಪ್ರಾಶನ ನವೀಲು ಸೇರಿದಂತೆ ಸಾವಿರಾರು ಮೀನುಗಳ ಮಾರಣಹೋಮ

ಲಾಕ್ ಡೌನ್ ಟೈಮಲ್ಲಿ ಹೇಯಕೃತ್ಯ: ನದಿಗೆ ವಿಷಪ್ರಾಶನ ನವೀಲು ಸೇರಿದಂತೆ ಸಾವಿರಾರು ಮೀನುಗಳ ಮಾರಣಹೋಮ‌ ಬೆಳ್ತಂಗಡಿ: ನೆರಿಯ ಗ್ರಾಮದ ಕೊಲ್ನ ನದಿ ಕಿನಾರೆಯಲ್ಲಿ ದುಷ್ಕರ್ಮಿಗಳು ಮೀನು ಹಿಡಿಯಲು ನದಿಗೆ ವಿಷಪದಾರ್ಥ ಬೆರೆಸಿದ್ದರಿಂದ ಸಾವಿರಾರು ಮೀನುಗಳ...