Thursday, December 2, 2021

ಪುನೀತ್‌ ಆರೋಗ್ಯ ಸ್ಥಿತಿ ಬಹಳ ಸೀರಿಯಸ್‌ ಇದೆ: ವೈದ್ಯರ ಸ್ಪಷ್ಟನೆ

ಬೆಂಗಳೂರು: ಪುನೀತ್‌ ಆರೋಗ್ಯ ಸ್ಥಿತಿ ಬಹಳ ಸೀರಿಯಸ್‌ ಇದೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿಕ್ರಂ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.


ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅವರು ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಸ್ಯಾಂಡಲ್​ವುಡ್​ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಪುನೀತ್​ ರಾಜ್​ಕುಮಾರ್​ ಆರೋಗ್ಯವನ್ನು ಸಮಸ್ಥಿತಿಗೆ ತರೋಕೆ ವೈದ್ಯರು ಪ್ರಯತ್ನಿಸುತ್ತಿದ್ದಾರೆ. ಜೀವನ್ಮರ ಸ್ಥಿತಿಯಲ್ಲಿ ಹೋರಾಟ ಮಾಡುತ್ತಿದ್ದಾರೆ. ಈ ಮಧ್ಯೆ ಆಸ್ಪತ್ರೆಗೆ ಸೆಲೆಬ್ರಿಟಿಗಳ ದಂಡೇ ನೆರೆದಿದೆ.
ಇಂದು ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...