Thursday, November 26, 2020

ಉಪ್ಪಿನಂಗಡಿಯಲ್ಲಿ ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆ..!

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 2008 ಉಗ್ರರ ಮುಂಬೈ ದಾಳಿಗೆ ಬರೋಬ್ಬರಿ 12ವರ್ಷ

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 2008 ಉಗ್ರರ ಮುಂಬೈ ದಾಳಿಗೆ ಬರೋಬ್ಬರಿ 12ವರ್ಷ ಭಾರತದಲ್ಲಿ ಕರಾಳ ಅಧ್ಯಾಯ ಬರೆದ  ನವೆಂಬರ್ 26.11. 2008ರ ಮುಂಬೈ ಭಯೋತ್ಪಾದಕ ದಾಳಿಗೆ 12 ವರ್ಷಗಳು ಕಳೆದಿದ್ದು, ಅಮಾಯಕ ಜನರು,...

ಮಂಗಳೂರು ಉತ್ತರ ಭಾಜಪಾ ವತಿಯಿಂದ ಮಂಡಲ ಪ್ರಶಿಕ್ಷಣ ವರ್ಗ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ

ಮಂಗಳೂರು ಉತ್ತರ ಭಾಜಪಾ ವತಿಯಿಂದ ಮಂಡಲ ಪ್ರಶಿಕ್ಷಣ ವರ್ಗ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ ಮಂಗಳೂರು: ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಭಾಜಪಾ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಹಲವು...

ಮಲ್ಪೆ ಬಸ್ಸು ನಿಲ್ದಾಣದ ಬಳಿ ಹೈಟೆನ್ಶನ್‌ ಕಂಬಕ್ಕೇರಿದ ಮಾನಸಿಕ ಅಸ್ವಸ್ಥ..!

ಮಲ್ಪೆ ಬಸ್ಸು ನಿಲ್ದಾಣದ ಬಳಿ ಹೈಟೆನ್ಶನ್‌ ಕಂಬಕ್ಕೇರಿದ ಮಾನಸಿಕ ಅಸ್ವಸ್ಥ..! ಉಡುಪಿ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ‌ ಘಟ‌ನೆ ನಿನ್ನೆ ನಡೆದಿದೆ. ಉಡುಪಿ ತಾಲೂಕಿನ ಮಲ್ಪೆಯಲ್ಲಿ‌ ಈ‌ ಘಟನೆ‌...

 ಬ್ರೆಝಿಲ್: ಭೀಕರ ರಸ್ತೆ ಅಪಘಾತ :37 ಕಾರ್ಮಿಕರ ದಾರುಣ ಸಾವು..!

 ಬ್ರೆಝಿಲ್: ಭೀಕರ ರಸ್ತೆ ಅಪಘಾತ :37 ಕಾರ್ಮಿಕರ ದಾರುಣ ಸಾವು..! ಬ್ರೆಝಿಲ್:   ಹೆದ್ದಾರಿಯಲ್ಲಿ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 37 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬ್ರೆಜಿಲ್ ನಲ್ಲಿ  ನಡೆದಿದೆ.ಬ್ರೆಜಿಲ್ ನ ಸಾವೋಪೋಲೋ...

ಭೀಕರ ನಿವಾರ್ ಚಂಡಮಾರುತ: ಚೆನ್ನೈನಲ್ಲಿ ಐವರು ಬಲಿ..!

ಭೀಕರ ನಿವಾರ್ ಚಂಡಮಾರುತ: ಚೆನ್ನೈನಲ್ಲಿ ಐವರು ಬಲಿ..! ಚೆನ್ನೈ: ಬುಧವಾರ ತಡರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿಗೆ ನಿವಾರ್ ಚಂಡಮಾರುತ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆಯಿಂದ ಸಂಭವಿಸಿದ ವಿವಿಧ ಅನಾಹುತಗಳಲ್ಲಿ ಚೆನ್ನೈನಲ್ಲಿ 5ಮಂದಿ ಸಾವನ್ನಪ್ಪಿದ್ದಾರೆ...

ಉಪ್ಪಿನಂಗಡಿಯಲ್ಲಿ ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆ..!

ಪುತ್ತೂರು : ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆಯಲ್ಲಿ ಸಂಭವಿಸಿದೆ.

ಅಡಿಕೆ ವ್ಯಾಪಾರಿ ದೀಪಕ್‌ ಶೆಟ್ಟಿ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೃಷಿಕರಿಂದ ಅಡಿಕೆ ಖರೀದಿಸಿ ವ್ಯಾಪಾರ ಮಾಡುತ್ತಿದ್ದ ದೀಪಕ್ ಅಡಿಕೆ ಮಾರಿ ಬಂದ ನಗದು ನಾಲ್ಕು ಲಕ್ಷ ರೂಪಾಯಿಗಳನ್ನು ಬೈಕಿನಲ್ಲಿ ತಗೊಂಡು ಹೋಗುತ್ತಿದ್ದ ದೀಪಕ್ ಶೆಟ್ಟಿಯವರನ್ನು ಇನ್ನೊಂದು ಬೈಕಿನಲ್ಲಿ ಬಂದ ಇಬ್ಬರ ತಂಡ ಅಡ್ಡ ಹಾಕಿ ಚೂರಿಯಿಂದ ಇರಿದು ಹಣದೊಂದಿಗೆ ಪರಾರಿಯಾಗಿದ್ದಾರೆ.

ದೀಪಕ್ ಶೆಟ್ಟಿ ಕುತ್ತಿಗೆ ಮತ್ತು ಬೆನ್ನಿಗೆ ತೀವ್ರ ಗಾಯಗಳಾಗಿದ್ದು ಆಸಪತ್ರೆಗೆ ದಾಖಲು ಮಾಡಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.