Saturday, November 26, 2022

ಪುತ್ತೂರು ಕೂರ್ನಡ್ಕದ ಖಲಂದರ್ ಶಾಫಿ ಸೌದಿ ರಿಯಾದ್ ನಲ್ಲಿ ಕಾಣೆ..!

ರಿಯಾದ್ :  ಪುತ್ತೂರು ಕೂರ್ನಡ್ಕ ಮರೀಲ್ ನಿವಾಸಿ ಯೂಸುಫ್ ಎಂಬವರ ಮಗ ಖಲಂದರ್ ಶಾಫಿ ಸೌದಿ ಅರೇಬಿಯಾದ ರಿಯಾದ್ ನಿಂದ ಕಾಣೆಯಾಗಿದ್ದಾರೆ.

29/10/22 ರಾತ್ರಿ ಸೌದಿ ಸಮಯ 9.30 ಕ್ಕೆ ಹೊರಗೆ ಹೋಗಿ ಬರುತ್ತೇನೆ ಎಂದು ಹೋದವರು ಹಿಂದಿರುಗಿ ಬಂದಿಲ್ಲ.

ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಯಾರಾದರು ಈ ಮೇಲಿನ ಚಿತ್ರದಲ್ಲಿ ಕಾಣುವ ವ್ಯೆಕ್ತಿಯನ್ನು ಕಂಡಲ್ಲಿ ಮೊಬೈಲ್ ನಂಬರ್(ಸೌದಿ ಮೊಬೈಲ್ ನಂ; 0507039795)ಗೆ ತಕ್ಷಣ ತಿಳಿಸಿಕೊಡಿ.

ಅಲ್ಲದೆ ಈ ಸುದ್ದಿಯನ್ನು ಹೆಚ್ಚಿನ ಕಡೆ ಶೇರ್ ಮಾಡಿ ಕಾಣೆಯಾದ ವ್ಯೆಕ್ತಿಯನ್ನು ಪತ್ತೆಹಚ್ಚುವಲ್ಲಿ ಸಹಕರಿಸಬೇಕಾಗಿ ಕೇಳಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...

ಹೆಜಮಾಡಿ ಟೋಲ್ ಶುಲ್ಕ ಹೆಚ್ಚಳಕ್ಕೆ ಉಡುಪಿ ಶಾಸಕ ರಘುಪತಿ ಭಟ್ ತೀವ್ರ ವಿರೋಧ..!

ಸುರತ್ಕಲ್‌ನಲ್ಲಿ ಕಾರ್ಯಾಚರಿಸುತಿದ್ದ ಟೋಲ್‌ಗೇಟ್‌ನ್ನು ಮುಚ್ಚಿ ಅದನ್ನು ಹೆಜಮಾಡಿ ಟೋಲ್‌ಗೆ ವಿಲೀನಗೊಳಿಸಿ ಟೋಲ್ ಶುಲ್ಕ ಹೆಚ್ಚಳ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ತೀವ್ರವಾಗಿ ವಿರೋಧಿಸಿದ್ದಾರೆ.ಉಡುಪಿ : ಸುರತ್ಕಲ್‌ನಲ್ಲಿ...

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...