Home ಕರ್ನಾಟಕ ವಾರ್ತೆ ಜಾಗದ ವಿಚಾರಕ್ಕೆ ಜಗಳ: ಅಪ್ಪ-ಮಗ ಸೇರಿಕೊಂಡು ಮಾಡಿದ್ದೇನು ಗೊತ್ತಾ…?

ಜಾಗದ ವಿಚಾರಕ್ಕೆ ಜಗಳ: ಅಪ್ಪ-ಮಗ ಸೇರಿಕೊಂಡು ಮಾಡಿದ್ದೇನು ಗೊತ್ತಾ…?

ಜಾಗದ ವಿಚಾರಕ್ಕೆ ಜಗಳ: ಅಪ್ಪ-ಮಗ ಸೇರಿಕೊಂಡು ಮಾಡಿದ್ದೇನು ಗೊತ್ತಾ…?

ಬೆಳ್ತಂಗಡಿ: ಜಾಗದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ತಂದೆ-ಮಗ ಸೇರಿಕೊಂಡು ಹತ್ಯೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

ಇಲ್ಲಿನ ಲಾಯಿಲ ಗ್ರಾಮದ ಗಾಂಧಿನಗರದಲ್ಲಿ ಘಟನೆ ನಡೆದಿದ್ದು, ಉಮೇಶ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮುಂಬೈಯಲ್ಲಿ ಉದ್ಯೋಗದಲ್ಲಿದ್ದ ಉಮೇಶ್, ಕೆಲ ತಿಂಗಳ ಹಿಂದಷ್ಟೇ ಊರಿಗೆ ವಾಪಾಸ್ ಆಗಿದ್ದರು.

ಜಾಗದ ವಿಚಾರಕ್ಕೆ ಸಂಬಂಧಿಸಿ ಉಮೇಶ್ ಹಾಗೂ ಕೊಲೆಗೈದವರಿಗೆ ಮನಸ್ತಾಪವಿತ್ತು ಎನ್ನಲಾಗಿದೆ.

ಇದೇ ವಿಚಾರ ಮುಂದಿಟ್ಟು ಯೋಗೀಶ್ ಹಾಗೂ ಆತನ ಮಗ ಜೀವನ್ ಸೇರಿಕೊಂಡು ರಾಡ್ ನಿಂದ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಹತ್ಯೆಗೈದಿದ್ದಾರೆ. ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ವಿಡಿಯೋಗಾಗಿ..

RECENT NEWS

ಮಂಗಳೂರಿನಲ್ಲಿ ಅಮಾಯಕ ಯುವಕನ ಪ್ರಾಣ ತೆಗೆದ ಸರಕಾರಿ ಅಧಿಕಾರಿ ವಿರುದ್ಧ ಕ್ರಮವಿಲ್ಲವೇ..??

ಮಂಗಳೂರಿನಲ್ಲಿ ಅಮಾಯಕ ಯುವಕನ ಪ್ರಾಣ ತೆಗೆದ ಸರಕಾರಿ ಅಧಿಕಾರಿ ವಿರುದ್ಧ ಕ್ರಮವಿಲ್ಲವೇ..?? ಮಂಗಳೂರು : ಇಂದು ಶನಿವಾರ ಮದ್ಯಾಹ್ನದಂದು ಹೊಸ ಕಾರು ಖರೀದಿಸಿದ ಸೋಮೇಶ್ವರ ಪುರಸಭಾ ಅಧಿಕಾರಿ ಕೃಷ್ಣ ಅವರ ಮೋಜು ಮಸ್ತಿನ ಧಾವಂತಕ್ಕೆ...

ಪ್ರೀತಿಸಿ ಮದುವೆಯಾಗಿದ್ದಕ್ಕೆ ಪ್ರತಿಕಾರ-ರಾಯಚೂರಿನಲ್ಲಿ ಯುವತಿ ಸಂಬಂಧಿಕರಿಂದ ನಾಲ್ವರ ಬರ್ಬರ ಕೊಲೆ..!

ಪ್ರೀತಿಸಿ ಮದುವೆಯಾಗಿದ್ದಕ್ಕೆ ಪ್ರತಿಕಾರ-ರಾಯಚೂರಿನಲ್ಲಿ ಯುವತಿ ಸಂಬಂಧಿಕರಿಂದ ನಾಲ್ವರ ಬರ್ಬರ ಕೊಲೆ..! ರಾಯಚೂರು: ಪ್ರೀತಿಸಿ ಮದುವೆಯಾದ ಕಾರಣಕ್ಕೆ ಯುವತಿಯ ಸಂಬಂಧಿಕರು ಯುವಕನ ಕಡೆಯ ನಾಲ್ವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರಿನ ಸಿಂಧನೂರಿನ ಸುಕಾಲಪೇಟೆಯಲ್ಲಿ...

ಬೆಂಗಳೂರಿನಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ ಜುಲೈ 14 ರಿಂದ ಒಂದು ವಾರ ಬೆಂಗಳೂರು ಲಾಕ್​ಡೌನ್..!

ಬೆಂಗಳೂರಿನಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ ಜುಲೈ 14 ರಿಂದ ಒಂದುವಾರ ಬೆಂಗಳೂರು ಲಾಕ್​ಡೌನ್..! ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಕೈಮೀರಿ ಹರಡುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಮಿತಿಮೀರಿದೆ. ಈ ಹಿನ್ನೆಲೆಯಲ್ಲಿ...

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ತಂಡದ ಕಾರ್ಯಾಚರಣೆ : ವಿಕಾಸ್ ದುಬೆ ಸಹಚರರ ಬಂಧನ..!

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ತಂಡದ ಕಾರ್ಯಾಚರಣೆ : ವಿಕಾಸ್ ದುಬೆ ಸಹಚರರ ಬಂಧನ..! ಮುಂಬೈ : ಉತ್ತರ ಪ್ರದೇಶ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾದ ಕುಖ್ಯಾತ ರೌಡಿಶೀಟರ್‌ ವಿಕಾಸ್‌ ದುಬೆಯ ಸಹಚರರರನ್ನು ಮುಂಬೈ ಪೊಲಿಸರು...
error: Content is protected !!