ಉದ್ಯಮಿ ಆರ್.ಎನ್. ನಾಯಕ ಕೊಲೆ ಪ್ರಕರಣ: ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಮಂದಿ ದೋಷಿಗಳು

ಬೆಳಗಾವಿ: ಉದ್ಯಮಿ ಆರ್.ಎನ್. ನಾಯಕ ಕೊಲೆ ಪ್ರಕರಣ ಸಂಬಂಧ ಕೋಕಾ ನ್ಯಾಯಾಲಯವು, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಮಂದಿಯನ್ನು ದೋಷಿಗಳು ಎಂದು ಮಹತ್ವದ ತೀರ್ಪು ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದೆ. ಏಪ್ರಿಲ್ 4ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ. ಜೋಶಿ ತಿಳಿಸಿದ್ದಾರೆ. ಪ್ರಕರಣದ 6ನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11 ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16 ನೇ ಆರೋಪಿ ಉತ್ತರ … Continue reading ಉದ್ಯಮಿ ಆರ್.ಎನ್. ನಾಯಕ ಕೊಲೆ ಪ್ರಕರಣ: ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಮಂದಿ ದೋಷಿಗಳು