Tuesday, January 26, 2021

ನಟಿ ʼರಾಧಿಕಾ’ಗೆ ಸಿಸಿಬಿ ನೋಟಿಸ್:‌ ನಾಳೆ ವಿಚಾರಣೆ ಹಾಜರಾಗುವಂತೆ ಸೂಚನೆ..!

ನಟಿ ʼರಾಧಿಕಾ’ಗೆ ಸಿಸಿಬಿ ನೋಟಿಸ್:‌ ನಾಳೆ ವಿಚಾರಣೆ ಹಾಜರಾಗುವಂತೆ ಸೂಚನೆ..!

ಬೆಂಗಳೂರು: ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಗೆ ಸಿಸಿಬಿ ನೋಟಿಸ್‌ ನೀಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಆರೋಪಿ ಯುವರಾಜ್‌ ಖಾತೆಯಿಂದ ರಾಧಿಕಾ ಕುಮಾರಸ್ವಾಮಿಯವರಿಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ ಎನ್ನುವ ಆರೋಪಗಳು ಕೇಳಿ ಬರ್ತಿರುವ, ಈ ಹಿನ್ನೆಲೆಯಲ್ಲಿ ನಟಿಮಣಿಯನ್ನ ಸಿಸಿಬಿ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

ಇನ್ನು ನಾಳೆಯೇ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ʼನಲ್ಲಿ ತಿಳಿಸಿದ್ದಾರೆ.

ವಾಟ್ಸಾಪ್‌ ಮತ್ತು ಟೆಕ್ಸ್ಟ್  ಮೆಸೇಜ್‌ ಮೂಲಕ ಅಧಿಕಾರಿಗಳು ನಟಿ ರಾಧಿಕಾಗೆ ನೋಟಿಸ್‌ ಕಳುಹಿಸಿದ್ದು, ಅದ್ರಂತೆ, ನಾಳೆ ಬೆಳಿಗ್ಗೆ 11 ಗಂಟೆಗೆ ಸಿಸಿಬಿ ವಿಚಾರಣೆಗೆ ನಟಿಮಣಿ ಹಾಜರಾಗಲಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.