Tuesday, January 26, 2021

ವೇಶ್ಯಾವಾಟಿಕೆ ಲಾಡ್ಜ್ ಗೆ  ದಾಳಿ; ನಾಲ್ವರು ಯುವತಿಯರ ರಕ್ಷಣೆ; ಐವರ ಬಂಧನ..!

ವೇಶ್ಯಾವಾಟಿಕೆ ಲಾಡ್ಜ್ ಗೆ  ದಾಳಿ; ನಾಲ್ವರು ಯುವತಿಯರ ರಕ್ಷಣೆ; ಐವರ ಬಂಧನ..!

ಮಂಗಳೂರು; ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಹಿಂದುಸ್ತಾನ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.

ವೇಶ್ಯಾವಾಟಿಕೆಗೆ ಮಹಿಳೆಯರನ್ನು ಕರೆತಂದಿದ್ದ ಪಿಂಪ್ ಸುನಿಲ್ ಎಂಬಾತ ತಲೆಮರೆಸಿಕೊಂಡಿದ್ದಾನೆ. ಲಾಡ್ಜ್ ಮಾಲೀಕ ಮೋಹನ್, ಮ್ಯಾನೇಜರ್ ಅಬ್ದುಲ್ ರಶೀದ್, ರೂಂ ಬಾಯ್ ಉದಯ ಶೆಟ್ಟಿ, ಗಿರಾಕಿಗಳಾದ ಭರತ್ ಮತ್ತು ಬಾಲಕೃಷ್ಣ ಎಂಬವರನ್ನು ಪೊಲೀಸರುಬಂಧಿಸಿದ್ದಾರೆ.

ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇನ್ಸ್ಪೆಕ್ಟರ್ ಗಳಾದ ಗೋವಿಂದರಾಜು, ಶ್ರೀಮತಿ ರೇವತಿ, ಪಿಎಸ್‌ಐ ನಾಗರಾಜ್, ಜಗದೀಶ್, ಸಿಬ್ಬಂದಿಗಳಾದ ಸುಜನ್ ಶೆಟ್ಟಿ, ಮಹೇಶ್, ತಿಪ್ಪ ರೆಡ್ಡಪ್ಪ , ಮಾದೇವ್, ಸಾಗರ್ ರತ್ನಾಕರ, ಅರುಣಾ, ಪುಷ್ಪಾ ರಾಣಿ, ಗುರುನಾಥ ದಾಳಿಯಲ್ಲಿ ಭಾಗವಹಿಸಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.