Wednesday, September 23, 2020

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: ಇಂದಿನಿಂದ ಆನ್ ಲೈನ್ ಬುಕ್ಕಿಂಗ್ ಆರಂಭ..

Array

ಮಂಗಳೂರಿನಲ್ಲಿ ಮುಂದುವರೆದ ಕೊರೊನಾ ಆರ್ಭಟ ಇಂದು ಮತ್ತೆ 211 ಕೊರೊನಾ ಪಾಸಿಟಿವ್

ಮಂಗಳೂರು ಸೆಪ್ಟೆಂಬರ್ 22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ಏರಿಕೆ ಹಾದಿಯಲ್ಲೇ ಇದ್ದು, ಇಂದು ಕೂಡಾ 211 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದೆ. ಇದರೊಂದಿ ಜಿಲ್ಲೆಯಲ್ಲಿ ಒಟ್ಟು ಕೊರೊನಾ...

ಕೆಪಿಸಿಸಿ ವಕ್ತಾರರಾಗಿ ಶಾಸಕ ಯು.ಟಿ.ಖಾದರ್ ನೇಮಕ

ಮಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಡಿಕೆ ಶಿವಕುಮಾರ್ ಪಕ್ಷ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ತರುತಿದ್ದು, ಕೆಪಿಸಿಸಿ ವಕ್ತಾರರನ್ನಾಗಿ ಪಕ್ಷದ ನಿಷ್ಟಾವಂತ ನಾಯಕರನ್ನು ಆಯ್ಕೆ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮಾಜಿ...

ದಕ್ಷಿಣಕನ್ನಡ ಜಿಲ್ಲೆಯ ಆರೋಗ್ಯ ಕೇತ್ರದ ಸಮಸ್ಯೆಗಳ ಕುರಿತಂತೆ ಡಿವೈಎಫ್ಐ ನಿಂದ ದುಂಡು ಮೇಜಿನ ಸಭೆ

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಕ್ಷೇತ್ರದ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ಸಮಾನ ಮನಸ್ಕ ಸಂಘಟನೆ, ಸಾಮಾಜಿಕ ಕಾರ್ಯಕರ್ತರ ದುಂಡು ಮೇಜಿನ ಸಭೆ ಕೊಡಿಯಲ್ ಬೈಲ್ ನ ಸಿಬಿಇಯು ಗೋಲ್ಡನ್ ಜ್ಯುಬುಲಿ...

ನಾಮಕರಣ ಹೆಸರಿನಲ್ಲಿ ಮತ್ತೆ ಮಂಗಳೂರಿನಲ್ಲಿ ಹಗ್ಗ-ಜಗ್ಗಾಟ

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನಾಮಕರಣದ ವಿಚಾರದಲ್ಲಿ ಚರ್ಚೆ ಆರಂಭಗೊಂಡಿದೆ. ಈ ಬಾರಿಯ ನಾಮಕರಣದ ವಿಷಯ ಲೇಡಿಹಿಲ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ವೃತ್ತಕ್ಕೆ ಯಾರ ಹೆಸರು ಇಡುವುದು ಎನ್ನುವುದಾಗಿದೆ. ಲೇಡಿಹಿಲ್ ನಲ್ಲಿ ಕ್ರಿಶ್ಚಿಯನ್ ಮಿಷನರಿಗೆ...

ಮದುವೆಯಾದ ಹತ್ತೇ ದಿನಕ್ಕೆ ಗಂಡನನ್ನು ಜೈಲಿಗಟ್ಟಿದ ಪೂನಂ ಪಾಂಡೆ…!

ಗೋವಾ : ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಮತ್ತೆ ಸುದ್ದಿಯಲ್ಲಿದ್ದಾರೆ. 10 ದಿನಗಳ ಹಿಂದೆಯಷ್ಟೇ ಮದುವೆಯಾದ ಪೂನಂ ಪಾಂಡೆ ಪತಿ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಗೆ ದೂರು ನೀಡಿದ್ದು, ಪೂನಂ...

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: ಇಂದಿನಿಂದ ಆನ್ ಲೈನ್ ಬುಕ್ಕಿಂಗ್ ಆರಂಭ..

ಬೆಂಗಳೂರು: ಕೇಂದ್ರ ಸರ್ಕಾರ ಜೂನ್ 1ರಿಂದ ಹಲವು ನಿಬಂಧನೆಗಳನುಸಾರ ರೈಲು ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನಲೆಯಲ್ಲಿ ವಿವಿಧ ರೈಲುಗಳಿಗೆ ಇಂದು (ಮೇ 21) ಬೆಳಿಗ್ಗೆ 10 ಗಂಟೆಯಿಂದ ಇ-ಬುಕ್ಕಿಂಗ್ ಆರಂಭವಾಗಿದೆ.

ಈ ಕುರಿತು ನೈರುತ್ಯ ರೈಲ್ವೆ ಮಾಹಿತಿ ನೀಡಿದ್ದು, ಮುಂಬೈ-ಕೆ.ಎಸ್‌.ಆರ್ ಬೆಂಗಳೂರು ಉದ್ಯಾನ್ ಎಕ್ಸಪ್ರೆಸ್‌, ಮುಂಬೈ-ಗದಗ ಎಕ್ಸ್‌ಪ್ರೆಸ್‌, ದಾನಪುರ-ಕೆ.ಎಸ್‌.ಆರ್ ಬೆಂಗಳೂರು ಸಂಘಮಿತ್ರ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಐ.ಆರ್.ಸಿ.ಟಿ.ಸಿ ವೆಬ್ ಸೈಟ್ ಮೂಲಕ ಅಥವಾ ಮೊಬೈಲ್ ಆ್ಯಪ್ ಮೂಲಕ ಇ-ಟಿಕೆಟ್ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಆದರೆ ಯಾವುದೇ ರೈಲು ನಿಲ್ದಾಣದ ಕೌಂಟರ್ ಗಳಲ್ಲಿ ಟಿಕೆಟ್ ಗಳು ಲಭ್ಯವಿರುವುದಿಲ್ಲ. ತತ್ಕಾಲ್ ಬುಕಿಂಗ್ ಗೂ ಅವಕಾಶವೂ ಇರುವುದಿಲ್ಲ ಎಂದು ರೈಲ್ವೇ ಇಲಾಖೆ ಸ್ಪಷ್ಟಪಡಿಸಿದೆ.

ವಾರಕ್ಕೆ ಎರಡು ಬಾರಿ ಸಂಚರಿಸುವ ನವದೆಹಲಿ-ಯಶವಂತಪುರ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಹುಬ್ಬಳ್ಳಿ-ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್,

ಯಶವಂತಪುರ-ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್‌, ವಾಸ್ಕೋಡಗಾಮ-ಹಜರತ್ ನಿಜಾಮುದ್ದೀನ್ ಗೋವಾ ಎಕ್ಸ್‌ಪ್ರೆಸ್‌ ಮತ್ತು

ಹೌರಾ- ಯಶವಂತಪುರ ಹೌರಾ ದುರಂತೊ ಎಕ್ಸ್‌ಪ್ರೆಸ್‌ ರೈಲುಗಳು ಕೂಡ ಜೂನ್ 1ರಿಂದ ಸಂಚರಿಸಲಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇನ್ನು ರೈಲುಗಳ ಟಿಕೆಟ್ ದರ ಸಾಮಾನ್ಯವಾಗಿರಲಿದೆ. ಎಲ್ಲಾ ಪ್ರಯಾಣಿಕರಿಗೂ ಸೀಟಿನ ವ್ಯವಸ್ಥೆ ಮಾಡಿಕೊಡಲಾಗುತ್ತೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.

ಆದರೆ ಟಿಕೆಟ್ ದರದಲ್ಲಿ ಊಟದ ದರ ಸೇರಿಸಿಲ್ಲ, ಊಟಕ್ಕೆ ಪ್ರತ್ಯೇಕ ಹಣ ನೀಡಬೇಕಿದೆ. ರೈಲಿನಲ್ಲಿ ಕೆಲವು ಆಹಾರ ಮಾರಾಟದ ವ್ಯವಸ್ಥೆ ಇದೆ.

ಉಳಿದಂತೆ ರೈಲು ನಿಲ್ದಾಣದಲ್ಲಿರುವ ಅಂಗಡಿಗಳಲ್ಲಿ ಆಹಾರ ಪದಾರ್ಥ ಮಾರಾಟ ಮಾಡಲಾಗುತ್ತದೆ.

ಜೂನ್ 1 ರಿಂದ 200 ರೈಲುಗಳು ಮತ್ತು 16 ವಿಶೇಷ ರೈಲುಗಳ ಸಂಚಾರ ಆರಂಭವಾಗಲಿದೆ. ಯಾವುದೇ ರೀತಿಯ ಬ್ಲಾಂಕೆಟ್ ಕೂಡ ನೀಡುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...

ಕೊರೊನಾ-ವರುಣ ಆರ್ಭಟದ ಮಧ್ಯೆ ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸರಳ ಸಮಾಪನ..!

ಕೊರೊನಾ-ವರುಣ ಆರ್ಭಟದ ಮಧ್ಯೆ ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸರಳ ಸಮಾಪನ..! ಉಡುಪಿ : ಕೊರೊನಾ ಮತ್ತೆ ವರುಣನ ಅರ್ಭಟದ ಮಧ್ಯೆ ಕೃಷ್ಣ ನಗರಿ ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಾಪನಗೊಂಡಿದೆ. ಅಪರಾಹ್ನ ಶ್ರೀಕೃಷ್ಣನ...
Copy Protected by Chetans WP-Copyprotect.