Friday, August 12, 2022

ವಿಟ್ಲದಲ್ಲಿ ನಿರಂತರ ಮಳೆಗೆ ನೀರುಪಾಲಾದ ತೋಡು-ಮನೆ ಕುಸಿಯುವ ಭೀತಿ

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ಎಂಬಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತೋಡಿನ ಬದಿ ಕುಸಿದು ಮನೆ ಅಪಾಯದಂಚಿನಲ್ಲಿದೆ.


ವಿಟ್ಲ ಮುಡ್ನೂರು ಗ್ರಾಮದ ಪಿಲಿಂಜ ನಿವಾಸಿ ರಾಮಣ್ಣ ಪಿಲಿಂಜ ಅವರಿಗೆ ಸೇರಿದ ಮನೆಯ ಪಕ್ಕದಲ್ಲಿ ತೋಡು ಇದ್ದು, ಮಳೆಗೆ ಅದರ ಬದಿ ಕುಸಿದು ಬಿದ್ದಿದೆ.


ಇದರಿಂದ ಮನೆಯೂ ಅಪಾಯದ ಅಂಚಿನಲ್ಲಿದ್ದು, ಈಗಾಗಲೇ ಮನೆಯ ಮಣ್ಣಿನ ಗೋಡೆ ಬಿರುಕು ಬಿಟ್ಟಿದೆ.

ಈ ಮನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 15 ಮಂದಿ ವಾಸಿಸುತ್ತಿದ್ದು, ಆತಂಕದಲ್ಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಶರತ್ ಮಡಿವಾಳ ಹತ್ಯೆಗೆ 5 ವರ್ಷ : ಇನ್ನೂ ಸಿಕ್ಕಿಲ್ಲ ಓರ್ವ ಆರೋಪಿ- ಅರೆಸ್ಟಾದವರೆಲ್ಲರೂ ರಿಲೀಸ್..!

ವಿಶೇಷ ವರದಿಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು...

ಕಟೀಲು ಕಾಲೇಜಿನ ವಿದ್ಯಾರ್ಥಿಗಳೇ ತಯಾರಿಸಿದ ರಾಷ್ಟ್ರಧ್ವಜ: ಮನೆಮನೆಗೆ ವಿತರಣೆ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ತಯಾರಿಸಿ ಸಿದ್ಧಪಡಿಸಿದ ರಾಷ್ಟ್ರಧ್ವಜವನ್ನು ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮನೆಗಳಿಗೆ ವಿತರಿಸಲು ವಿದ್ಯಾರ್ಥಿಗಳಿಗೆ ನೀಡಲಾಯಿತು.ಈ ಸಂದರ್ಭ ಕಟೀಲು ದೇಗುಲದ...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...