Friday, August 19, 2022

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇನ್ನೂ 4 ದಿನ ಮುಂದುವರೆಯಲಿದೆ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಲಿರುವ ಹಿನ್ನೆಲೆ ದಕ್ಷಿಣ ಕನ್ನಡ,

ಉಡುಪಿ ಸೇರಿ ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಬೆಂಗಳೂರು,

ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು,

ಚಿತ್ರದುರ್ಗ, ಬಳ್ಳಾರಿ ಹಾಗೂ ದಾವಣಗೆರೆಯಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಆ.22ರಂದು ನಾಡದೋಣಿ ಎಂಜಿನ್ ತಪಾಸಣೆ

ಮಂಗಳೂರು: 2022-23ನೇ ಸಾಲಿಗೆ ಮೀನುಗಾರಿಕೆ ಉದ್ದೇಶಕ್ಕಾಗಿ ಬಳಸುವ ಸೀಮೆಎಣ್ಣೆಯ ಪರವಾನಿಗೆಯನ್ನು ನವೀಕರಿಸುವ ಹಿನ್ನಲೆಯಲ್ಲಿ ನಾಡದೋಣಿ ಎಂಜಿನ್ ತಪಾಸಣೆ ಆ.22ರ ಸೋಮವಾರ ನಡೆಯಲಿದೆ.ದೋಣಿ ಮಾಲಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಮತ್ತು...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....

ದೇರಳಕಟ್ಟೆಯಲ್ಲೂ ಕಾಣಿಸಿಕೊಂಡ ಸಾವರ್ಕರ್‌ ಫ್ಲೆಕ್ಸ್

ಮಂಗಳೂರು: ಶಿವಮೊಗ್ಗದಲ್ಲಿ ಸಾರ್ವಕರ್‌ ಫ್ಲೆಕ್ಸ್‌ನಿಂದ ಗಲಭೆ ಉಂಟಾದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರೊಬ್ಬರು ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದಾರೆ. ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ.ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ...