Wednesday, October 5, 2022

ಬ್ಲೂ ಫಿಲ್ಮ್ ತಯಾರಿಸಿದ ಆರೋಪ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಬಂಧನ..!

ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬ್ಲೂ ಫೀಲ್ಮ್ ತಯಾರಿಸಿದ ಮತ್ತು ಕೆಲವು ಆ್ಯಪ್‌ಗಳ ಮೂಲಕ  ಈ ಅಶ್ಲೀಲ ಚಿತ್ರಗಳನ್ನು ಬಿತ್ತರಿಸಿದ ಆರೋಪ ರಾಜ್ ಕುಂದ್ರ ಮೇಲಿದೆ.

ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ನಿನ್ನೆ ಬಂಧಿಸಿ ವಿಚಾರಣೆ ಅರಂಭಿಸಿದ್ದಾರೆ.

ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಬಿತ್ತರಿಸುತ್ತಿರುವ ಬಗ್ಗೆ 2021ರ ಫೆಬ್ರುವರಿಯಲ್ಲಿ ಮುಂಬೈ ಕ್ರೈಂ ಬ್ರಾಂಚಿನಲ್ಲಿ ಪ್ರಕರಣ ದಾಖಲಾಗಿತ್ತು.

ಇದರಲ್ಲಿ ಪ್ರಮುಖ ಆರೋಪಿ ರಾಜ್ ಕುಂದ್ರಾ ಅವರನ್ನು ನಾವು ಸೋಮವಾರ ಬಂಧಿಸಿದ್ದೇವೆ.

ಈ ಬಗ್ಗೆ ನಮ್ಮ ಬಳಿ ಸಾಕಷ್ಟು ಪುರಾವೆಗಳಿವೆ’ ಎಂದು ಮುಂಬೈ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.  ತನಿಖೆ ಮುಂದುವರಿದಿರುವುದಾಗಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದೇವಳದ ಅಂಗಳದಲ್ಲಿ ಐಟಂ ಸಾಂಗ್‍ಗೆ ಡ್ಯಾನ್ಸ್ – ಯುವತಿ ವಿರುದ್ಧ FIR

ಭೋಪಾಲ್: ಯುವತಿಯೊಬ್ಬಳು ದೇವಸ್ಥಾನವೊಂದರ ಆವರದಲ್ಲಿ ಐಟಂ ಸಾಂಗ್‍ವೊಂದಕ್ಕೆ ಡ್ಯಾನ್ಸ್ ಮಾಡಿ ಕೆಂಗಣ್ದಣಿಗೆ ಗುರಿಯಾದ ಘಟನೆ  ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ.ಇನ್‍ಸ್ಟಾಗ್ರಾಮ್‍ನಲ್ಲಿ 4 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೋಮದಿರುವ ನೇಹಾ ಎಂಬಾಕೆ ದೇವಸ್ಥಾನದಲ್ಲಿ ಮುನ್ನಿ...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

‘ಆದಿಪುರುಷ’ ನಿಗೆ ಆರಂಭದಲ್ಲೇ ಕಂಟಕ : ರಾಮಾಯಣಕ್ಕೆ ಅವಮಾನ ಮಾಡಿದಕ್ಕೆ ಬಾಹುಬಲಿ ನಟ ಪ್ರಭಾಸ್ ಅಂಡ್ ಟೀಮ್ ವಿರುದ್ದ ಗೃಹ ಸಚಿವರು ಗರಂ..!

ಹೈದ್ರಾಬಾದ್ :  ಬಾಹುಬಲಿ ಫೇಮ್‌ ನ ಪ್ರಭಾಸ್ ನಟಿಸಿರುವ ‘ಆದಿಪುರುಷ್’ ಸಿನಿಮಾದಲ್ಲಿ ರಾಮಾಯಣಕ್ಕೆ ಅಪಮಾನ ಮಾಡಿದ್ದಾರೆಂದು ಹಿಂದೂ ಪರ ಸಂಘಟನೆಗಳು ಆರೋಪಿಸಿದ್ದು ಸಿನಿಮಾವನ್ನು ಬಹಿಷ್ಕರಿಸಲು ಕರೆ ನೀಡಿವೆ .ರಾಮಾಯಣದ ಪಾತ್ರಗಳನ್ನು ತಿರುಚಿ ತಮಗಿಷ್ಟ...