Wednesday, October 20, 2021

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣ: ರಾಜ್‌ಕುಂದ್ರಾಗೆ ಜಾಮೀನು

ಮಂಗಳೂರು: ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಶಿಲ್ಪಾ ಶೆಟ್ಟಿ ಪತ್ನಿ ರಾಜ್​ ಕುಂದ್ರಾಗೆ ಮುಂಬೈ ಕೋರ್ಟ್​ ಜಾಮೀನು ನೀಡಿದೆ.

50 ಸಾವಿರ ರೂಪಾಯಿಯ ಬಾಂಡ್‌ ಸಲ್ಲಿಸಲು ಕೋರ್ಟ್‌ ಸೂಚಿಸಿದೆ.

ಬಂಧನದ ಎರಡು ತಿಂಗಳ ಬಳಿಕ ರಾಜ್​ ಕುಂದ್ರಾಗೆ ಜಾಮೀನು ಸಿಕ್ಕಂತಾಗಿದೆ. ಶೀಘ್ರವೇ ಅವರು ಜೈಲಿನಿಂದ ಹೊರ ಬರಲಿದ್ದಾರೆ.
ಮುಂಬೈ ಪೊಲೀಸರು ರಾಜ್ ಕುಂದ್ರಾ ಮತ್ತು ಇತರ ಆರೋಪಿಗಳ ವಿರುದ್ಧ 1,400 ಪುಟಗಳ ಆರೋಪ ಪಟ್ಟಿಯನ್ನು ತಯಾರಿಸಿ,

ಅದನ್ನು ನ್ಯಾಯಾಲಯಕ್ಕೆ ಇತ್ತೀಚೆಗೆ ಸಲ್ಲಿಕೆ ಮಾಡಿದ್ದರು. ಅದರಲ್ಲಿ ನಟಿ ಶಿಲ್ಪಾ ಶೆಟ್ಟಿ ಸೇರಿ ಸಾಕಷ್ಟು ಜನರ ಹೇಳಿಕೆ ಉಲ್ಲೇಖಿಸಲಾಗಿತ್ತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...