Monday, July 4, 2022

ಮೈಸೂರು ಅತ್ಯಾಚಾರ ಪ್ರಕರಣ: ಪೊಲೀಸರಿಗೆ 2 ಲಕ್ಷ ಬಹುಮಾನ ನೀಡಿದ Dr.MNR

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷರು ಹಾಗೂ ಮಂಗಳೂರಿನ ನವೋದಯ ಗ್ರಾಮ ವಿಕಾಸ ಚಾರಿಟಬಲ್

ಟ್ರಸ್ಟ್ನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ 2 ಲಕ್ಷ ಬಹುಮಾನ ನೀಡಿದ್ದಾರೆ.


ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಶೀಘ್ರವಾಗಿ ಪತ್ತೆ

ಹಚ್ಚಿದ ಪೊಲೀಸ್ ತಂಡಕ್ಕೆ 2 ಲಕ್ಷ ಬಹುಮಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಪೊಲೀಸ್ ಆಯುಕ್ತಾರಾದ ಡಾ. ಚಂದ್ರಗುಪ್ತ ಅವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.

ಮೈಸೂರಿನಲ್ಲಿ ಅಪರಾಧವೆಸೆಗಿದರೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂಬ ಸಂದೇಶವನ್ನು ನಮ್ಮ ಪೊಲೀಸರು ನೀಡಿದ್ದಾರೆ.

ಇದಕ್ಕಾಗಿ ಮಂಗಳೂರಿಂದ ಬಂದಿರುವ ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್ನ ಪದಾಧಿಕಾರಿಗಳು ಪೊಲೀಸರಿಗೆ ಅಭಿನಂದಿಸಿ, 2 ಲಕ್ಷ ರೂ. ನಗದು ಬಹುಮಾನ ನೀಡಿದ್ದಾರೆ ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಗೋಕರ್ಣನಾಥೇಶ್ವರ ಕಾಲೇಜಿನ NSS ಘಟಕದಿಂದ ರಕ್ತದಾನ

ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು ಇದರ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಜುಲೈ 2 ರಂದು ಆಯೋಜಿಸಲಾಗಿತ್ತು.ಈ...

ಸೌದಿ ಅರೇಬಿಯಾ: ಹಜ್‌ ಯಾತ್ರಿಗಳ ಸೇವೆಯಲ್ಲಿ ಇಂಡಿಯಾ ಫ್ರೆಟರ್ನಿಟಿ ಫೋರಂ(I.F.F.)

ರಿಯಾದ್‌: ಕೊಲ್ಲಿ ರಾಷ್ಟ್ರದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಇಂಡಿಯ ಫ್ರೆಟರ್ನಿಟಿ ಫೋರಂ (ಐ.ಎಫ್.ಎಫ್) ಪ್ರತೀ ವರ್ಷದಂತೆ ಈ ವರ್ಷವೂ ಹಜ್‌ ಯಾತ್ರಾರ್ಥಿಗಳ ಸೇವೆಯಲ್ಲಿ ಸಕ್ರಿಯವಾಗಿದೆ.2022 ರ ಹಜ್‌ಗೆ ಈಗಾಗಲೇ ಭಾರತದಿಂದ ಎಪ್ಪತ್ತು...

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...