Sunday, December 4, 2022

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಅಪರಾಧಿಗೆ ಜಾಮೀನು

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರರಿವಾಳನ್‌ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.


ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ. ಆರ್. ಗವಾಯಿ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ನೀಡಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಅಪರಾಧಿಗಳಲ್ಲಿ ಪೇರರಿವಾಳನ್ ಒಬ್ಬರಾಗಿದ್ದು, 31 ವರ್ಷಗಳಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು.

1991ರ ಮೇ 21ರಂದು ರಾಜೀವ್ ಗಾಂಧಿ ಅವರು ಎಲ್‌ಟಿಟಿಇ ಉಗ್ರರಿಂದ ತಮಿಳುನಾಡಿನಲ್ಲಿ ಹತ್ಯೆಗೀಡಾದರು.

LEAVE A REPLY

Please enter your comment!
Please enter your name here

Hot Topics