Home ಪ್ರಮುಖ ಸುದ್ದಿ ರಾಜ್ಯದ ಇಂಟಕ್ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ರಾಕೇಶ್ ಮಲ್ಲಿ ಗೆ ಮಂಗಳೂರಿನಲ್ಲಿ ಅಭಿನಂದನೆ

ರಾಜ್ಯದ ಇಂಟಕ್ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ರಾಕೇಶ್ ಮಲ್ಲಿ ಗೆ ಮಂಗಳೂರಿನಲ್ಲಿ ಅಭಿನಂದನೆ

ರಾಜ್ಯದ ಇಂಟಕ್ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ರಾಕೇಶ್ ಮಲ್ಲಿ ಗೆ ಮಂಗಳೂರಿನಲ್ಲಿ ಅಭಿನಂದನೆ

ಮಂಗಳೂರು: ರಾಜ್ಯದ ಇಂಟಕ್ ಕಾರ್ಯಾಧ್ಯಕ್ಷರಾಗಿ ಮತ್ತು ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾದ ರಾಕೇಶ್ ಮಲ್ಲಿ ಅವರಿಗೆ ದ.ಕ ಜಿಲ್ಲಾ ಇಂಟಕ್ ಸಂಘಟನೆ ವತಿಯಿಂದ ಮಂಗಳೂರಿನ ಇಂಟಕ್ ಕೇಂದ್ರ ಕಚೇರಿಯಲ್ಲಿ ಸಮ್ಮಾನ ಕಾರ್ಯಕ್ರಮ ಜರಗಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಕೇಶ್ ಮಲ್ಲಿ, ಕಾರ್ಮಿಕ ಮುಂದಾಳು ಎನ್ಎಂ ಅಡ್ಯಂತಾಯ ಅವರ ಮಾರ್ಗದರ್ಶನಲ್ಲಿ ಕಾರ್ಮಿಕ, ಕ್ರೀಡೆ, ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಇಂಟಕ್ ಕೇಂದ್ರ ನಾಯಕರ ವಿಶ್ವಾಸ,ಕಾರ್ಮಿಕರ ಪ್ರೀತಿಯಿಂದ ಇಂದು ಈ ಹುದ್ದೆ ಲಭಿಸಿದೆ. ಕಳೆದ ಹಲವಾರು ವರ್ಷಗಳಿಂದ ಕಾರ್ಮಿಕರ ಹಿತಾಸಕ್ತಿಗಾಗಿ, ಉದ್ಯೋಗಕ್ಕಾಗಿ, ಅವರ ಸಮಸ್ಯೆಗಳನ್ನು ಪರಿಹರಿಸಲು ಹೋರಾಟ ಮಾಡುತ್ತಾ ಬಂದಿದ್ದೇನೆ. ಈ ಹೋರಾಟ ಮುಂದೆಯೂ ನಿರಂತರವಾಗಿ ನಡೆಯಲಿದೆ.ನಿಮ್ಮ ಕಷ್ಟಗಳಿಗೆ ಧ್ವನಿಯಾಗಲಿದ್ದೇನೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕಳ್ಳಿಗೆ ತಾರನಾಥ ಶೆಟ್ಟಿ, ಅಬೂಬಕರ್ ಎನ್ಎಂಪಿಟಿ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.

ವಿಡಿಯೋಗಾಗಿ

- Advertisment -

RECENT NEWS

 ಪಿ.ಯು.ಸಿ ಪರೀಕ್ಷೆ – ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ ಸಿಂಧೂ ರೂಪೇಶ್

 ಪಿ.ಯು.ಸಿ ಪರೀಕ್ಷೆ - ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ ಸಿಂಧೂ ರೂಪೇಶ್ ಮಂಗಳೂರು : ಮಾರ್ಚ್ 4 ರಿಂದ 23 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಪಿ.ಯು.ಸಿ. ಪರೀಕ್ಷೆಗಳು ನಡೆಯಲಿದ್ದು,  ಪರೀಕ್ಷೆಯನ್ನು...

ಮಂಗಳೂರಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ರಮ ಚಿನ್ನ ಮತ್ತು US ಡಾಲರ್‌ ಬೇಟೆಯಾಡಿದ ಕಸ್ಟಮ್ಸ್‌ ಅಧಿಕಾರಿಗಳು..!

ಮಂಗಳೂರಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ರಮ ಚಿನ್ನ ಮತ್ತು US ಡಾಲರ್‌ ಬೇಟೆಯಾಡಿದ ಕಸ್ಟಮ್ಸ್‌ ಅಧಿಕಾರಿಗಳು..!   ಮಂಗಳೂರು :  ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಭೇಧಿಸಿದ್ದಾರೆ. ಗುದದ್ವಾರದಲ್ಲಿ ಚಿನ್ನವನ್ನು ಪೇಸ್ಟ್‌...

ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ನದಿಗೆ ಬಿದ್ದು 25 ಮಂದಿ ಸಾವು

ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ನದಿಗೆ ಬಿದ್ದು 25 ಮಂದಿ ಸಾವು ರಾಜಸ್ಥಾನ: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ನದಿಗೆ ಬಿದ್ದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಗಾಯಗೊಂಡಿರುವ...

ವೈಭವದ ರಥೋತ್ಸವಕ್ಕೆ ಸಾಕ್ಷಿಯಾಯಿತು ಪಲಿಮಾರು ಶ್ರೀಮಹಾಲಿಂಗೇಶ್ವರ ದೇವಸ್ಥಾನ

ವೈಭವದ ರಥೋತ್ಸವಕ್ಕೆ ಸಾಕ್ಷಿಯಾಯಿತು ಪಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪಡುಬಿದ್ರೆ: ವರ್ಷಾವಧಿ ರಥೋತ್ಸವ ಪ್ರಯುಕ್ತ ಪಡುಬಿದ್ರಿಯ ಪಲಿಮಾರು ಶ್ರೀಮಹಾಲಿಂಗೇಶ್ವರ ಮಹಾಗಣಪತಿ ಶ್ರೀ ಧರ್ಮಶಾಸ್ತ ದೇವಸ್ಥಾನದಲ್ಲಿ ಸಂಭ್ರಮದ ರಥೋತ್ಸವ ನಡಯಿತು. ಊರ-ಪರವೂರ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ನಡೆದ...