Home ಪ್ರಮುಖ ಸುದ್ದಿ ದ.ಕ ಜಿಲ್ಲೆಯಲ್ಲಿ ಮೇ 24 ರಂದೇ ರಂಜಾನ್ ಹಬ್ಬ ಆಚರಣೆಗೆ ಸಿದ್ಧತೆ..

ದ.ಕ ಜಿಲ್ಲೆಯಲ್ಲಿ ಮೇ 24 ರಂದೇ ರಂಜಾನ್ ಹಬ್ಬ ಆಚರಣೆಗೆ ಸಿದ್ಧತೆ..

ದ.ಕ ಜಿಲ್ಲೆಯಲ್ಲಿ ಮೇ 24 ರಂದೇ ರಂಜಾನ್ ಹಬ್ಬ ಆಚರಣೆಗೆ ಸಿದ್ಧತೆ..

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 24ರ ಭಾನುವಾರದಂದು ಈದ್ ಉಲ್ ಫಿತರ್ ರಮ್ಜಾನ್ ಆಚರಣೆಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಝರಿ ತೀರ್ಮಾನಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಶವ್ವಾಲ್ ತಿಂಗಳ ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ,

ಮೇ 23 ರ ಶನಿವಾರದಂದು ಮುಸ್ಲಿಂ ಬಾಂಧವರು 30 ನೇ ಉಪವಾಸ ಪೂರ್ಣಗೊಳಿಸಲಿದ್ದಾರೆ.

ಈ ಹಿನ್ನಲೆಯಲ್ಲಿ ಮೇ 24 ರ ಭಾನುವಾರದಂದೇ ಈದ್ ಉಲ್ ಫಿತರ್ ಹಬ್ಬ ಆಚರಿಸಲು,

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಝರಿ ಉಸ್ತಾದ್ ಕರೆ ನೀಡಿದ್ದಾರೆ.

ಈ ಬಗ್ಗೆ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisment -

RECENT NEWS

ದೇವರಗುಡ್ಡದಲ್ಲಿ ಯುವಕನ ಹತ್ಯೆ ಪ್ರಕರಣ ಹದಿಹರೆಯದ ಐವರು ಆರೋಪಿಗಳ ಬಂಧನ

ದೇವರಗುಡ್ಡದಲ್ಲಿ ಯುವಕನ ಹತ್ಯೆ ಪ್ರಕರಣ ಹದಿಹರೆಯದ ಐವರು ಆರೋಪಿಗಳ ಬಂಧನ ಮಂಗಳೂರು :  ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಕಾರು ದೇವರ ಗುಡ್ಡೆ ಬಳಿ ನಡೆದ ಎಕ್ಕಾರು ನಿವಾಸಿ ಕೀರ್ತನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 25ರಿಂದ ಎಸ್‌ ಎಸ್ ಎಲ್‌ ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಜೂನ್ 25ರಿಂದ ಎಸ್‌ ಎಸ್ ಎಲ್‌ ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ :ಜೂನ್ 25ರಂದು ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತಾ ಪೂರ್ವಬಾವಿ ಸಭೆಯು ಈ ದಿನ...

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು 

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು  ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರದ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಹಾಗೂ ಕೋಟ ಸಮುದಾಯ ಆಸ್ಪತ್ರೆಯನ್ನು ತಾಲೂಕು...

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ ಉಳ್ಳಾಲ: ಕಳೆದೆರಡು ದಿನಗಳಿಂದ ಮುಂಗಾರು ಮಳೆ ತೀವ್ರವಾಗಿ ಕರಾವಳಿ ತೀರದಲ್ಲಿ ಸುರಿಯತೊಡಗಿದ್ದು, ಕಡಲ ತೀರದಲ್ಲೂ ಕಡಲ ಅಬ್ಬರ ಜೋರಾಗಿದೆ. ಪ್ರತೀ ವರ್ಷ ಕಡಲಕೊರೆತ ತೀವ್ರವಾಗಿರುವ ಮಂಗಳೂರು ಕ್ಷೇತ್ರದ ಉಳ್ಳಾಲ...