Home ಪ್ರಮುಖ ಸುದ್ದಿ ಸಮುದಾಯಕ್ಕೆ ಹಬ್ಬುವ ಭೀತಿ ಉಳ್ಳಾಲದಲ್ಲಿ ರ್ಯಾಂಡಮ್ ಕೊರೊನಾ ಟೆಸ್ಟ್ ಗೆ ಮೊರೆ ಹೋದ ಶಾಸಕ ಯುಟಿಕೆ..!!

ಸಮುದಾಯಕ್ಕೆ ಹಬ್ಬುವ ಭೀತಿ ಉಳ್ಳಾಲದಲ್ಲಿ ರ್ಯಾಂಡಮ್ ಕೊರೊನಾ ಟೆಸ್ಟ್ ಗೆ ಮೊರೆ ಹೋದ ಶಾಸಕ ಯುಟಿಕೆ..!!

ಸಮುದಾಯಕ್ಕೆ ಹಬ್ಬುವ ಭೀತಿ ಉಳ್ಳಾಲದಲ್ಲಿ ರ್ಯಾಂಡಮ್ ಕೊರೊನಾ ಟೆಸ್ಟ್‌ ಗೆ ಮೊರೆ ಹೋದ ಶಾಸಕ ಯುಟಿಕೆ..!!

ಮಂಗಳೂರು: ಮಂಗಳೂರಿನ ಉಳ್ಳಾಲದಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಹಿನ್ನಲೆ ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ರ್ಯಾಂಡಮ್ ‌ಟೆಸ್ಟ್‌‌ ಆರಂಭಿಸಲಾಗಿದೆ.

ಮಾಜಿ ಸಚಿವ, ಶಾಸಕ ಯು.ಟಿ.ಖಾದರ್‌‌‌ ಸೂಚನೆ ಹಿನ್ನೆಲೆ, ಉಳ್ಳಾಲ ನಗರಸಭೆಯ ಬಳಿಯ ಮಹಾತ್ಮಗಾಂಧಿ ರಂಗಮಂದಿರದಲ್ಲಿ ಈ ರ್‍ಯಾಂಡಮ್‌‌ ಟೆಸ್ಟ್‌ ನಡೆದಿದೆ.

ರಿಕ್ಷಾ ಚಾಲಕರು, ಬೀದಿ ಬದಿ ವ್ಯಾಪಾಸ್ಥರು ಸೇರಿದಂತೆ ನಾಗರಿಕರಿಗೆ ಟೆಸ್ಟ್‌ ಮಾಡಲಾಗಿದೆ. ಉಳ್ಳಾಲ ನಗರಸಭೆ, ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲ ವತಿಯಿಂದ ಟೆಸ್ಟ್‌‌ ಮಾಡಲಾಗಿದೆ.

ಉಳ್ಳಾಲ ಹಾಗೂ ಪೆರ್ಮನ್ನೂರು ಗ್ರಾಮ ವ್ಯಾಪ್ತಿಯ ನಾಗರಿಕರಿಗೆ ರ್‍ಯಾಂಡಮ್‌‌‌ ಟೆಸ್ಟ್‌‌ ಮಾಡಲು ಸೂಚನೆ ನೀಡಲಾಗಿದೆ.

ರ್‍ಯಾಂಡಮ್‌ ಟೆಸ್ಟ್‌‌‌ ಇಂದು ಸಂಜೆ 5 ಗಂಟೆಯವರೆಗೆ ನಡೆದಿದೆ.

ಉಳ್ಳಾಲ ಅಜಾದ್‍ನಗರ ಇಬ್ಬರು ಮಹಿಳೆಯರಿಗೆ ಪಾಸಿಟಿವ್, ಈ ಪೈಕಿ ಓರ್ವ ಮಹಿಳೆ ಮೃತಪಟ್ಟಿದ್ದು, ಪ್ರಸಕ್ತ ಅಜಾದ್‍ ನಗರ ಮತ್ತೊಂದು ಮನೆಯಲ್ಲಿ 16 ಪಾಸಿಟಿವ್ ಕೇಸುಗಳು ದೃಢಪಟ್ಟಿತ್ತು.

ಸಮ್ಮರ್ ಸ್ಯಾಂಡ್ 2, ಕೋಡಿ-1, ತಾಜ್‍ಮಹಲ್-1 ಹಾಗೂ ಪೊಲೀಸ್ ಠಾಣೆಯಲ್ಲಿ ಅಧಿಕಾರಿ ಸಿಬ್ಬಂದಿಗಳಿಗೆ 4 ಪಾಸಿಟಿವ್ ಪತ್ತೆಯಾಗಿದ್ದು, ಈವರೆಗೆ 26 ಕೇಸುಗಳು ಒಂದು ವಾರದಲ್ಲಿ ದೃಢಪಟ್ಟಿದೆ.

RECENT NEWS

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..!

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..! ನವದೆಹಲಿ : ಕೇರಳದ ತಿರುವನಂತಪುರದಲ್ಲಿರುವ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ಮತ್ತು ಪೂಜೆ ನಡೆಸುವ ಅಧಿಕಾರವನ್ನು ರಾಜಮನೆತನಕ್ಕೆ ವಹಿಸಿ...

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..!

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..! ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ...

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....
error: Content is protected !!