ಟೆಂಪೋದಲ್ಲಿ ಕೂಡಿಹಾಕಿ ಅತ್ಯಾಚಾರ: ರಾಡ್​​ನಿಂದ ಚಿತ್ರ ಹಿಂಸೆ- ಮಹಿಳೆ ಗಂಭೀರ

ಮುಂಬೈ: ಟೆಂಪೋದಲ್ಲಿ ಕೂಡಿಹಾಕಿ 34 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್​​ನಿಂದ ಚಿತ್ರ ಹಿಂಸೆ ನೀಡಿದ ಘಟನೆ ಮುಂಬೈನ ಸಾಕಿನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಆರೋಪಿ ಮೋಹನ್​ ಚೌಹಾಣ್​​ (45)ನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ನಿನ್ನೆಯೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಪ್ರಜ್ಞೆ ಬಂದಿಲ್ಲ. ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಪೊಲೀಸರು … Continue reading ಟೆಂಪೋದಲ್ಲಿ ಕೂಡಿಹಾಕಿ ಅತ್ಯಾಚಾರ: ರಾಡ್​​ನಿಂದ ಚಿತ್ರ ಹಿಂಸೆ- ಮಹಿಳೆ ಗಂಭೀರ