Tuesday, November 24, 2020

ಲಕ್ಷ್ಮೀ ವಿಲಾಸ್ ಬ್ಯಾಂಕ್ ಮೇಲೆ ಆರ್ ಬಿ ಐ ನಿರ್ಬಂಧ: ಹಣ ಹಿಂಪಡೆಯಲು ಗರಿಷ್ಠ ಮಿತಿ 25ಸಾವಿರ ರೂಗೆ ನಿಗಧಿ

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..! ಮಂಗಳೂರು : ಮಂಗಳೂರು ನಗರಲ್ಲಿ ಮತ್ತೆ ತಲವಾರು ಬೀಸಲಾಗಿದೆ. ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ.  ನಿನ್ನೆ ಸೋಮವಾರ...

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..!

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..! ಚಾಮರಾಜನಗರ : 50 ಲಕ್ಷ ರೂಪಾಯಿಗು ಹೆಚ್ಚು ಮೌಲ್ಯದ ಪಾನ್ ಮಸಾಲ ಹಾಗು ಟೊಬ್ಯಾಕೋ ದರೋಡೆಯಾದ ಕೆಲವೆ...

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ – ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ - ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ ಉಡುಪಿ : ಮೇಲಿಂದ ಏಕಾಎಕಿ ಬಿದ್ದ ಫ್ಯಾನಿನಿಂದ ಕೂದಲೆಳೆಯ ಅಂತರದಲ್ಲಿ ಅಂಗಡಿ ಮಾಲಿಕ ಪಾರಾದ ಘಟನೆ ಉಡುಪಿ...

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!!

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!! ಮುಂಬೈ : ಮಹಾರಾಷ್ಟ್ರದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಿಂದ ಹೊರ ಹೋಗುವ...

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ ಮಂಗಳೂರು :  ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ವಿಚಾರವಾಗಿ ಕನ್ನಡ ಸಂಘಟನೆ ವಿರುದ್ಧ...

ಲಕ್ಷ್ಮೀ ವಿಲಾಸ್ ಬ್ಯಾಂಕ್ ಮೇಲೆ ಆರ್ ಬಿ ಐ ನಿರ್ಬಂಧ: ಹಣ ಹಿಂಪಡೆಯಲು ಗರಿಷ್ಠ ಮಿತಿ 25ಸಾವಿರ ರೂಗೆ ನಿಗಧಿ 

ಮುಂಬೈ:ದೇಶದ ಮತ್ತೊಂದು ಖಾಸಗಿ ಬ್ಯಾಂಕ್ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಮೇಲೆ ನಿರ್ಬಂಧ ಹೇರಿದ್ದು,

ಹಣ ವಿತ್ ಡ್ರಾಗೆ 25,000 ರೂಪಾಯಿ ಮಿತಿ ಹೇರಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಆರ್ ಬಿಐ,’ಲಕ್ಷ್ಮಿ ವಿಲಾಸ್ ಬ್ಯಾಂಕ್‌ ಮೇಲೆ ಸರ್ಕಾರವು ಒಂದು ತಿಂಗಳ ಕಾಲ ತಾತ್ಕಾಲಿಕ ನಿಷೇಧ ಹೇರಿದ್ದು, ಬ್ಯಾಂಕ್‌ ಖಾತೆದಾರರಿಗೆ ಹಣ ಹಿಂಪಡೆಯುವ ಗರಿಷ್ಠ ಮಿತಿಯನ್ನು 25,000 ರೂಗೆ ನಿಗಧಿಪಡಿಸಲಾಗಿದೆ.

ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಸಲಹೆ ಮೇರೆಗೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಅಲ್ಲದೆ ಬ್ಯಾಂಕ್‌ ನಿರ್ದೇಶಕರ ಮಂಡಳಿಯನ್ನು ರದ್ದು ಪಡಿಸಲಾಗಿದ್ದು, ಕೆನರಾ ಬ್ಯಾಂಕ್‌ನ ಮಾಜಿ ನಾನ್‌-ಎಕ್ಸಿಕ್ಯುಟಿವ್‌ ಚೇರ್ಮನ್‌ ಟಿ.ಎನ್‌.ಮನೋಹರನ್‌ ಅವರನ್ನು ಬ್ಯಾಂಕ್‌ನ ಆಡಳಿತಾಧಿಕಾರಿಯನ್ನಾಗಿ  ನೇಮಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಆರ್‌ಬಿಐ ಅನುಮತಿ ಇಲ್ಲದೆ ಯಾವುದೇ ಕಾರಣದಿಂದಲೂ ಲಕ್ಷ್ಮಿ ವಿಲಾಸ್ ಬ್ಯಾಂಕ್‌ 25 ಸಾವಿರ ರೂಪಾಯಿಗಿಂತ ಹೆಚ್ಚಿನ ಹಣವನ್ನು ಬ್ಯಾಂಕ್‌ನ ಗ್ರಾಹಕರಿಗೆ ನೀಡುವಂತಿಲ್ಲ ಎಂದು ಹೇಳಲಾಗಿದೆ.

ಲಕ್ಷ್ಮಿ ವಿಲಾಸ್ ಬ್ಯಾಂಕ್‌ನ ಹಣಕಾಸು ಪರಿಸ್ಥಿತಿ ಹದಗೆಡುತ್ತಿದ್ದ ಬೆನ್ನಲ್ಲೇ ಈ ನಿರ್ಧಾರ ಕೈಗೊಂಡಿದ್ದು,  ಠೇವಣಿದಾರರ ಹಿತಾಸಕ್ತಿ ರಕ್ಷಿಸಲು, ಹಣಕಾಸು ಮತ್ತು ಬ್ಯಾಂಕಿಂಗ್‌ ವಲಯದ ಭದ್ರತೆಗಾಗಿ ಕೇಂದ್ರ ಸರ್ಕಾರದಿಂದ ತಾತ್ಕಾಲಿಕ ನಿರ್ಬಂಧ ಹೇರುವ ಹೊರತು ಬೇರೆ ಮಾರ್ಗಗಳು ಕಂಡು ಬಂದಿಲ್ಲ. ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ, 1949ರ ಸೆಕ್ಷನ್‌ 45ರ ಅಡಿಯಲ್ಲಿ ನಿರ್ಬಂಧ ವಿಧಿಸಲಾಗಿದೆ’ ಎಂದು ತಿಳಿದು ಬಂದಿದೆ

ಆರ್‌ಬಿಐ ಮನವಿಯನ್ನು ಪರಿಗಣಿಸಿರುವ ಕೇಂದ್ರ ಸರ್ಕಾರವು, 30 ದಿನಗಳವರೆಗೂ ಬ್ಯಾಂಕ್‌ ಮೇಲೆ ನಿರ್ಬಂಧ ವಿಧಿಸಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.