Friday, May 27, 2022

ಹಲ್ಲೆಗೊಳಗಾದ ಸುಖಪಾಲ್ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷ..!

ಮಂಗಳೂರು : ಹಲ್ಲೆಗೊಳಗಾದ ಪತ್ರಕರ್ತ ಸುಖ್ ಪಾಲ್ ಪೊಳಲಿ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ತಲೆಗೆ ಗಂಭೀರ ಗಾಯವಾಗಿರುವ  ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಇಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಸುಖಪಾಲ್ ಅವರ ಆರೋಗ್ಯ ವಿಚಾರಿಸಿದರು.

ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

Hot Topics