Friday, February 3, 2023

ದ‌ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ರೆಡ್‌ ಅಲರ್ಟ್‌: ಭಾರೀ ಮಳೆ ಸಾಧ್ಯತೆ

ಮಂಗಳೂರು: ದ‌ಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಬಿರುಸಿನ ಮಳೆಯಾಗುತ್ತಿದೆ.


ಕಡಬ ಮತ್ತು ಸುಳ್ಯ ತಾಲೂಕಿನ ಹಲವೆಡೆ ಭಾರಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯುಂಟಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕು ಹೊರತುಪಡಿಸಿ ಉಳಿದಡೆ ಸಾಧಾರಣ ಮಳೆಯಾಗುತ್ತಿದೆ.

ಇದೀಗ ಹವಾಮಾನ ಇಲಾಖೆ ಇಂದಿನಿಂದ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಮಳೆಯಿಂದ ಈಗಾಗಲೇ ಸಾಕಷ್ಟು ಹಾನಿಯುಂಟಾಗಿರುವ ಹಿನ್ನೆಲೆಯಲ್ಲಿ ಇನ್ನೂ ಮೂರು ದಿನಗಳ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿರುವುದು ಆತಂಕ ಸೃಷ್ಟಿಸಿದೆ.

LEAVE A REPLY

Please enter your comment!
Please enter your name here

Hot Topics

ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯನ ಪೀಡನೆಗೆ ಬೇಸತ್ತು ವೈದ್ಯೆ ಜೀವಾಂತ್ಯ..!

ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯ ನೀಡುತ್ತಿದ್ದ ಪೀಡನೆಯಿಂದ ಮಾನಸಿಕವಾಗಿ ನೊಂದು ಯುವ ವೈದ್ಯೆಯೊಬ್ಬರು ಜೀವಾಂತ್ಯ ಮಾಡಿದ ದಾರುಣ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.ಬೆಂಗಳೂರು: ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯ ನೀಡುತ್ತಿದ್ದ ಪೀಡನೆಯಿಂದ ಮಾನಸಿಕವಾಗಿ ನೊಂದು ಯುವ ವೈದ್ಯೆಯೊಬ್ಬರು...

ಮಂಗಳೂರು : ವೈದ್ಯರ ಗಾಂಜಾ ಜಾಲ ಪ್ರಕರಣ:ವೈದ್ಯರು, ವೈದ್ಯ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು..!

ಮಂಗಳೂರಿನಲ್ಲಿನ ವೈದ್ಯರ ಗಾಂಜಾ ಜಾಲ ಪ್ರಕರಣಕ್ಕೆ ಸಂಬಂಧಿದಂತೆ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.ಮಂಗಳೂರು :  ಮಂಗಳೂರಿನಲ್ಲಿನ...

ಕಾರ್ಕಳದಲ್ಲಿ ಟ್ಯಾಂಕರ್- ಬೈಕ್ ಅಪಘಾತ: ಸವಾರ ಮೃತ್ಯು, ಸಹಸವಾರೆ ಗಾಯ..!

ಕಾರ್ಕಳ: ಟ್ಯಾಂಕರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಾರ್ಕಳದ ಬಜಗೋಳಿ ಸಮೀಪದ ಮಾಳ ಚೆಕ್ ಪೋಸ್ಟ್ ಬಳಿ ಇಂದು ಅಪರಾಹ್ನ ನಡೆದಿದೆ.ಮೃತರನ್ನು ಮಹಾರಾಷ್ಟ್ರ ಮೂಲದ ವೈಭವ್...