Monday, August 10, 2020

ಕರಾವಳಿಗರಿಗೆ ತುಳುವಿನ ಮೂಲಕ ಕೊರೊನಾ ಎಚ್ಚರಿಕೆ ಸಂದೇಶ ನೀಡಿದ ಪೊಲೀಸ್ ಅಧಿಕಾರಿ

Array

ಬ್ರಹ್ಮಗಿರಿ ಬೆಟ್ಟ ಕುಸಿತ ಎರಡೇ ದಿನದಲ್ಲಿ ಕಾರ್ಯಾಚರಣೆ ಮುಗಿಸಿ – ಆರ್ ಅಶೋಕ್

ಕೊಡಗು : ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಎರಡೇ ದಿನಗಳಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೊಡಗಿನ ತಲಕಾವೇರಿಯ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..! ಮಂಗಳೂರು :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 132 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ...

ಉಡುಪಿ 6 ಸಾವಿರ ದಾಟಿದ ಕೊರೊನಾ ಒಟ್ಟು ಸೊಂಕಿತರ ಸಂಖ್ಯೆ

ಉಡುಪಿ ; ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 282 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಆರು ಸಾವಿರ ದಾಟಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6201...

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್..!

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್...  ಸಮಯ ಸಿಕ್ಕಾಗ ಸೋಷಿಯಲ್ ಮೀಡಿಯಾ ಲೈವ್ ಬರುತ್ತಾ, ಅಭಿಮಾನಿಗಳ ಜೊತೆ ಮಾತನಾಡುತ್ತ ಕಾಲ ಕಳೆಯುವ ಹವ್ಯಾಸ ಇಟ್ಟುಕೊಟ್ಟಿದ್ದಾಳೆ ನಿಧಿ ಅಗ್ರವಾಲ್.. ಹೈದ್ರಾಬಾದ್ ನಲ್ಲಿ ನಲ್ಲಿ ಹುಟ್ಟಿ ಬಳಿಕ...

ಚಾಕಲೇಟ್ ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಮಂಗಳೂರು: ಚಾಕಲೇಟ್ ಗಂಟಲಲ್ಲಿ ಸಿಲುಕಿದ ಪರಿಣಾಮ ಎಂಟು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.ರಹೀಂ ಎಂಬವರ ಮಗ...

ಬೆಂಗಳೂರು : ವಿಶ್ವಾದಾದ್ಯಂತ ಕೋರೋನಾ ಸೋಂಕು ಜನ ಜೀವನವನ್ನು ಅಸ್ತ- ವ್ಯಸ್ತ ಮಾಡಿದೆ. ಇನ್ನು ನಮ್ಮ ರಾಜ್ಯ ಹಾಗೂ ರಾಜಧಾನಿ ಬೆಂಗಳೂರು ಅಂತೂ ಅಕ್ಷರಶಃ ಕಂಗೆಟ್ಟಿದೆ.

ಈ ಸಂದರ್ಭದಲ್ಲಿ ತಾನು ಕೆಲಸಮಾಡುವಂತ ಏರಿಯಾದಲ್ಲಿ ಕೋರೋನಾ ಸೋಂಕು ಆರಂಭವಾದ ದಿನದಿಂದ, ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸಾಮಾನ್ಯ ಜನರ ಭಾವನೆಗೆ ಬೆಲೆಕೊಟ್ಟು ಕೋರೋನಾ ಸೋಂಕು ತಡೆಗಟ್ಟುವಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಬೆಂಗಳೂರು ಉತ್ತರದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಮಾತೃಭಾಷೆಯಲ್ಲಿ ತನ್ನ ಹುಟ್ಟೂರಿನ ಜನರಿಗೆ ಕೊರೋನಾ ಎಚ್ಚರಿಕೆಯ ಸಂದೇಶ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

ಬೆಂಗಳೂರು ಉತ್ತರದ ಎಸಿಪಿಯಾಗಿರುವ ರೀನಾ ಸುವರ್ಣ, ಕೊರೋನಾ ತಡೆಗಟ್ಟುವ ಸಂದೇಶವನ್ನು ತಮ್ಮ ಮಾತೃಭಾಷೆ ತುಳುವಿನಲ್ಲಿ ರವಾನಿಸಿದ್ದಾರೆ.

ವೀಡಿಯೋ ಮುಖಾಂತರ ಮಾತನಾಡಿರುವ ಅವರು, ಕೊರೋನಾ ,ಕೋವಿಡ್ ಪುದರ್ ಕೇನ್ನಗ ಪೋಡಿಗೆ ಆಪುನ ಸಹಜ. ನಮ್ಮ ಸುರಕ್ಷತೆಗಾದ್ ಸರ್ಕಾರ ಈ ತಿಂಗೊಲುದ 22 ಮುಟ ಲಾಕ್ ಡೌನ್ ಮಲ್ದೆರ್, ನಿಕ್ಲ್ನ ಸುರಕ್ಷತೆಗಾದ್ ,ಬೊಕ್ಕ ನಿಕ್ ಲ್ನ ಇಲ್ಲದಕ್ ಲ್ನ ಸುರಕ್ಷತೆಗಾದ್ ಮಾತೆರ್ಲ ಇಲ್ಲಡೇ ಇಪ್ಪುಲೇ, ಅವಶ್ಯಕತೆ ಇತ್ತ್ ಂಡ ಮಾತ್ರ ಇಲ್ಲಡ್ದ್ ಪಿದಯಿ ಪೋಲೆ.ನಮ್ಮ ಸೇಫ್ಟಿಗಾದ್ ಡಾಕ್ಟರ್, ನರ್ಸ್, ಪೋಲಿಸ್ ದಕ್ಲು ಜೀವದ ಆಸೆ ಬುಡ್ದು ಬೇಲೆ ಮಲ್ತೊಂದು ಉಲ್ಲೆರ್. ನಿಕ್ಲು ಮಾತೆರ್ಲ ಇಲ್ಲಡ್ ಇತ್ತದ್ ಲಾಕ್ ಡೌನ್ ಯಶಸ್ವಿ ಮಲ್ಪುಲೆ. ಜನಕ್ ಲ್ಡ ಪಾತೆರ್ನಗ ಸೋಶಿಯಲ್ ಡಿಸ್ಟೆನ್ಸ್ ಮೈಂಟೇನ್ ಮಲ್ಪುಲೇ ಅಂತ ಸ್ಟೇ ಹೋಮ್ ಸ್ಟೇ ಸೇಫ್ ಅಂದಿದ್ದಾರೆ.

ರೀನಾ ರಘು ಸುವರ್ಣ ಎನ್ ಮೂಲತಃ ಮಂಗಳೂರಿನ ಬೋಳಾರದವರಾಗಿದ್ದು, ನಮಿತ್ ಸುವರ್ಣ ಹಾಗೂ ಪ್ರೇಮ ಸುವರ್ಣ ದಂಪತಿಗಳ ಪುತ್ರಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಸೇರಿದಂತೆ ನಗರದ ಹಲವೆಡೆ ಕರ್ತವ್ಯ ನಿರ್ವಹಿಸಿ ದಕ್ಷ ಅಧಿಕಾರಿ ಎನಿಸಿಕೊಂಡಿದ್ದಾರೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.