Thursday, September 29, 2022

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಋಕ್ಸಂಹಿತಾ ಯಾಗ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಋಕ್ಸಂಹಿತಾ ಯಾಗ
ಉಡುಪಿ :ಪೊಡವಿಗೊಡೆಯ ಊರಾದ ಉಡುಪಿ ಶ್ರೀಕೃಷ್ಣಮಠದಲ್ಲಿ ನಿಜ ಆಶ್ವಯುಜ ಶುಕ್ಲ ತ್ರಯೋದಶಿಯಿಂದ ಕೃಷ್ಣ ಪಂಚಮಿಯವರೆಗೆ ಋಕ್ಸಂಹಿತಾ ಯಾಗ ನೆರವೇರಿತು.

ಪರ್ಯಾಯ ಅದಮಾರು ಶ್ರೀಈಶಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಅವಧಾನಿ ವಿದ್ವಾನ್ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಬಡಗು ಮಾಳಿಗೆಯಲ್ಲಿ ನಿರ್ಮಿಸಿದ ಮಂಟಪದಲ್ಲಿ ಋಕ್ಸಂಹಿತಾ ಯಾಗ ನಡೆಯಿತು.ಮಧ್ವ ಸರೋವರದಲ್ಲಿ ಅವಭೃತ ಸ್ನಾನ
ನಡೆದು ಕೊನೆಗೆ ಮಹಾ ಮಂಗಳಾರತಿ ನೆರವೇರಿತು

ಕೊರೊನಾ ಸೋಂಕಿನ ಹಿನ್ನೆಲೆ ಜನ ಸಾಗರ ವಿರಳವಾಗಿತ್ತು

LEAVE A REPLY

Please enter your comment!
Please enter your name here

Hot Topics

PFIನ್ನು ಕರ್ನಾಟಕದಲ್ಲಿ ಪೋಷಿಸಿದ್ದು ಕಾಂಗ್ರೆಸ್‌-ಸಚಿವ ಸುನಿಲ್ ವಾಗ್ದಾಳಿ

ಉಡುಪಿ: 'ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರ‌ಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು....

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...

ಪುತ್ತೂರಿನಲ್ಲಿ ಜಾಗದ ತಕರಾರು: V.A ಕಚೇರಿಗೆ ನುಗ್ಗಿ ದಾಂಧಲೆ-ಮಾರಕಾಸ್ತ್ರಗಳಿಂದ ಹತ್ಯೆ ಯತ್ನ

ಪುತ್ತೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಪುತ್ತೂರಿನ ಸವಣೂರು ಜಂಕ್ಷನ್ ನಲ್ಲಿ ಇಂದು ನಡೆದಿದೆ.ಸವಣೂರು ಗ್ರಾಮದ...