Monday, July 4, 2022

ಬಂಟ್ವಾಳದಲ್ಲಿ ರಿಕ್ಷಾ ಪಲ್ಟಿಯಾಗಿ ಓರ್ವ ಮೃತ್ಯು: ಇಬ್ಬರು ಗಂಭೀರ

ಬಂಟ್ವಾಳ: ಅಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡ ಘಟನೆ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.


ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85) ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ, ಅಲ್ಪಸ್ವಲ್ಪ ಗಾಯಗೊಂಡವರು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕರೆತರುವ  ವೇಳೆ ಅಟೋರಿಕ್ಷಾವೂ ಪರಿಯಪಾದೆ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

LEAVE A REPLY

Please enter your comment!
Please enter your name here

Hot Topics

ಸುಳ್ಯ: ದ್ವಿಚಕ್ರ ವಾಹನಗಳು ಪರಸ್ಪರ ಢಿಕ್ಕಿ-ಸಹಸವಾರೆಗೆ ಗಾಯ

ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ವಾಹನಗಳ ಸವಾರರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ಎಂಬಲ್ಲಿನ ಮುಖ್ಯ ರಸ್ತೆಯಲ್ಲಿ ನಡೆದಿದೆ.ಸುಳ್ಯದ ಮಾಧ್ಯಮವೊಂದರ...

ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಲ್ಲಿದ್ದ ಡೆಡ್‌ ಬಾಡಿ ಎರಡು ದಿನಗಳ ಬಳಿಕ ಪತ್ತೆ

ಉಡುಪಿ: ಎರಡು ದಿನಗಳ ಹಿಂದೆ ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಿಂದ ನಾಪತ್ತೆಯಾದ ಓರ್ವನ ಶವ ಇಂದು ಬೈಂದೂರಿನ ಕಂಚುಗೋಡು ಎಂಬಲ್ಲಿ ಪತ್ತೆಯಾಗಿದೆ.ಮೃತನನ್ನು ರೋಶನ್ ಆಚಾರ್ಯ ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ...

ಉಡುಪಿಯ ಸಿನಿ ಶೆಟ್ಟಿಗೆ ಒಲಿದ ‘2022 ನೇ ಮಿಸ್ ಇಂಡಿಯಾ’ ಕಿರೀಟ

ಮುಂಬೈ: 2022ನೇ ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಣೆ ಮಾಡಲಾಗಿದ್ದು, ಉಡುಪಿಯ ಮೂಲದ ಇನ್ನಂಜೆಯ ನಿವಾಸಿಯಾಗಿರುವ ಸಿನಿ ಶೆಟ್ಟಿಯವರು ಮಿಸ್ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.ಈ ಕಾರ್ಯಕ್ರಮವು ನಿನ್ನೆ ಸಂಜೆ ಮುಂಬೈನ...