Thursday, August 11, 2022

ಚಿಕ್ಕಮಗಳೂರಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಜಿರೆಯ ಯುವಕ ಸಾವು

ಮಂಗಳೂರು: ಚಿಕ್ಕಮಗಳೂರಿನ ಬಣಕಲ್‌ನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಜಿರೆಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆಸಿದ್ದಾರೆ.


ಹರೀಶ್ ಗುರಿಪಳ್ಳ ಮೃತ ಯುವಕ

ಜ. 22 ರಂದು ಬಣ್‌ಕಲ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಚಪ್ಪಲಿಯಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಕ್ಷ ರೂ ಮೌಲ್ಯದ ಚಿನ್ನ ವಶ

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಂದಿಳಿದ ಕೇರಳ ಮೂಲದ ಪ್ರಯಾಣಿಕನೊಬ್ಬ ಚಪ್ಪಲಿಯಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಆ.10 ರಂದು ದುಬೈನಿಂದ ಮಂಗಳೂರಿಗೆ ಬಂದಿಳಿದ ಸ್ಪೈಸ್‌ ಜೆಟ್‌...

‘ಪ್ರವೀಣ್‌’ ಬೇಟೆಗೆ 6 ವೆಹಿಕಲ್‌ 10 ಹತ್ಯೆಕೋರರು..!: ಪಿನ್‌ ಟು ಪಿನ್‌ ಡಿಟೇಲ್ಸ್‌

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ನಡೆದ 16 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಒಟ್ಟು...

ಸ್ವಾತಂತ್ರ್ಯೋತ್ಸವ ಹಿನ್ನೆಲೆ ಜಗಮಗಿಸುತ್ತಿದೆ ಮಂಗಳೂರು ಸಿಟಿ ಕಾರ್ಪೊರೇಶನ್

ಮಂಗಳೂರು: ಆಜಾದಿ ಕಾ ಅಮೃತ್‌ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ಹರ್‌ಘರ್‌ತಿರಂಗಾ...