Thursday, August 11, 2022

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ಟ್ರಾಫಿಕ್‌ ಜಾಂ

ಉಡುಪಿ: ಭಾರಿ ಮಳೆ ಹಿನ್ನೆಲೆ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಇಂದು ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ರಸ್ತೆ ಪೂರ್ತಿ ಟ್ರಾಫಿಕ್‌ ಜಾಂ ಆಗಿತ್ತು.

ತಕ್ಷಣವೇ ಅರಣ್ಯ ಇಲಾಖೆ ಸ್ಥಳಕ್ಕಾಗಾಮಿಸಿ ಮರ ತೆರವುಗೊಳಿಸಿತು.


ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದ ಆಗುಂಬೆ ಎರಡನೇ ತಿರುವಿನಲ್ಲಿ ಭಾರಿ ಗಾತ್ರದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದಿದೆ ಪರಿಣಾಮ ಎರಡು ಬದಿಯಲ್ಲೂ ವಾಹನಗಳು ಟ್ರಾಫಿಕ್‌ ಜ್ಯಾಂ ಆಗಿತ್ತು.
ಬಳಿಕ ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಸೇರಿ ಮರವನ್ನು ತುಂಡರಿಸಿ ಇಂದು 12 ಗಂಟೆ ಸುಮಾರಿಗೆ ರಸ್ತೆ ಸಂಚಾರ ಸುಗಮಗೊಳಿಸಲಾಯಿತು.

ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಯಿತು.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ ...

“ಬೆಳ್ತಂಗಡಿಯಲ್ಲಿ ಪೂಂಜಾ ಬಂದ್ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ”

ಬೆಳ್ತಂಗಡಿ: 'ನಮ್ಮ ತಾಲೂಕಿನಲ್ಲಿ ಹರೀಶ್ ಪೂಂಜಾನ 40 ಪರ್ಸೆಂಟ್ ವ್ಯವಹಾರ ನಡೆಯುತ್ತಿದೆ. ಬೆಳ್ತಂಗಡಿಯಲ್ಲಿ ಪೂಂಜಾ ಬಂದ ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್‌ ಬೇಡ್ವೇ ಬೇಡ. ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವೇಳೆ...

ಆ.14 ರಂದು ಮಂಗಳೂರು ಪುರಭವನದಲ್ಲಿ ನಾಟಕ ಪ್ರದರ್ಶನ ಮತ್ತು ಮೆಗಾ ಮ್ಯಾಜಿಕ್

ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ.14 ರ ಭಾನುವಾರ ಸಂಜೆ 5 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಕನ್ನಡ ಮತ್ತು...