Saturday, September 18, 2021

ಹೊಸಬೆಟ್ಟು ವೃಂದಾವನ ನಗರದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ: ಶಾಸಕ ಭರತ್ ಶೆಟ್ಟಿ 

ಹೊಸಬೆಟ್ಟು ವೃಂದಾವನ ನಗರದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ: ಶಾಸಕ ಭರತ್ ಶೆಟ್ಟಿ 

ಮಂಗಳೂರು:ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಮಹಾನಗರ ಪಾಲಿಕೆ ವ್ಯಾಪ್ತಿಯ ಹೊಸಬೆಟ್ಟು ವೃಂದಾವನ ನಗರ ರಸ್ತೆ ಯನ್ನು  10 ಲಕ್ಷ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಇಂದು ಗುದ್ದಲಿಪೂಜೆ ನೆರವೇರಿಸಿದರು.ಈ ವೇಳೆ  ಮಾಧ್ಯಮಗಳೊಂದೊಗೆ  ಮಾತನಾಡಿದ ಶಾಸಕರು ಪಾಲಿಕೆ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಒದಗಿಸಲು ಪಾಲಿಕೆ ಆಡಳಿತ ಸರಕಾರ ಬದ್ದವಾಗಿದೆ.

14ನೇ ಮತ್ತು 15ನೇ ಹಣಕಾಸು ಯೋಜನೆಯಡಿ ಕೂಳೂರು ಸುರತ್ಕಲ್ ಹೆದ್ದಾರಿ ಬದಿ ದಾರಿ ದೀಪ  ಅಳವಡಿಕೆ ಶೀಘ್ರ ನಡೆಯಲಿದೆ ಎಂದವರು ಹೇಳಿದರು.

ಉಪಮೇಯರ್ ವೇದಾವತಿ, ಸ್ಥಳೀಯ ಕೋರ್ಪರೇಟರ್ ವರುಣ್ ಚೌಟ, ಲೋಕೇಶ್ ಬೊಳ್ಳಾಜೆ ಸೇರಿದಂತೆ ಇನ್ನಿತರ ಬಿಜೆಪಿ ಮುಖಂಡರು ಸಾಥ್ ನೀಡಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...