Home ಪುತ್ತೂರು ಮಹಿಳೆಯ ಜೊತೆ ಕಾಮುಕ KSRTC ಬಸ್ ಕಂಡಕ್ಟರ್‌ನ ಅಸಭ್ಯ ವರ್ತನೆ: ಕಪಾಳಕ್ಕೆ ಬಿಗಿದ ದಿಟ್ಟ ಮಹಿಳೆ..!

ಮಹಿಳೆಯ ಜೊತೆ ಕಾಮುಕ KSRTC ಬಸ್ ಕಂಡಕ್ಟರ್‌ನ ಅಸಭ್ಯ ವರ್ತನೆ: ಕಪಾಳಕ್ಕೆ ಬಿಗಿದ ದಿಟ್ಟ ಮಹಿಳೆ..!

ಮಹಿಳೆಯ ಜೊತೆ ಕಾಮುಕ KSRTC ಬಸ್ ಕಂಡಕ್ಟರ್‌ನ ಅಸಭ್ಯ ವರ್ತನೆ: ಕಪಾಳಕ್ಕೆ ಬಿಗಿದ ದಿಟ್ಟ ಮಹಿಳೆ

ಪುತ್ತೂರು : ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಮಾಡಿದ ಘಟನೆ ವರದಿಯಾಗಿದೆ.

ಬೆಂಗಳೂರಿನಿಂದ ಪುತ್ತೂರಿಗೆ ಬರುವ ಸರ್ಕಾರಿ ಬಸ್ ನಲ್ಲಿ ಈ ಹೇಯ ಕೃತ್ಯ ನಡೆದಿದೆ.

ಕಂಡಕ್ಟರ್ ನ ಈ ಅಸಭ್ಯ ವರ್ತನೆಯ ವಿಡಿಯೋ‌ ಮಾಡಿದ್ದ ಮಹಿಳೆ ತನ್ನ ಮನೆಯವರಿಗೆ ವಿಡಿಯೋ ರವಾನಿಸಿದ್ದಾರೆ.

ಅಷ್ಟೆ ಅಲ್ಲದೇ ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದ ಆ ಕಾಮುಕ ಕೆ ಎಸ್‌ ಆರ್‌ಟಿಸಿ ಕಂಡಕ್ಟರಿಗೆ ಪಾಳ ಮೋಕ್ಷ ಮಾಡಿ‌ ಬಸ್ಸಿಂದ ಇಳಿದಿದ್ದಾಳೆ.

ಸರ್ಕಾರಿ ನೌಕರನಾದ ಕಂಡಕ್ಟರ್ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...