Sunday, November 27, 2022

ಮಂಗಳೂರು: ರಥಬೀದಿಯ ಶಾರದಾ ಮಹೋತ್ಸವದಲ್ಲಿ ಸಾಮೂಹಿಕ ಕುಂಕುಮಾರ್ಚನೆ

ಮಂಗಳೂರು: ನಗರದ ರಥಬೀದಿಯಲ್ಲಿ 100ನೇ ವರ್ಷಾಚರಣೆ ಸಂಭ್ರಮ ಆಚರಿಸುತ್ತಿರುವ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ ಸಹಸ್ರ ಚಂಡಿಕಾ ಮಹಾಯಾಗವನ್ನು ಆಯೋಜಿಸಲಾಗಿದೆ.


ಇದರ ಅಂಗವಾಗಿ ಸಾಮೂಹಿಕ ಕುಂಕುಮಾರ್ಚನೆ ಕೂಡಾ ನೆರವೇರಿಸುತ್ತಿದ್ದು ನೂರಾರು ಮಾತೃವರ್ಗ ಶ್ರದ್ದಾ ಭಕ್ತಿ ಪೂರ್ವಕವಾಗಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here

Hot Topics

ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸಿದ್ರೆ ಭಾರತದಲ್ಲಿ 30 ಮಕ್ಕಳು ಜನಿಸ್ತಾರೆ-ಕೇಂದ್ರ ಸಚಿವ

ನವದೆಹಲಿ: ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ...

ಬಂಟ್ವಾಳದಲ್ಲಿ ಪಿಕಪ್ ವಾಹನಕ್ಕೆ ಗುದ್ದಿದ ಕಾರು..

ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ...

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...