Thursday, April 22, 2021

ಈ ಬಾರಿಯ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿಗೆ ಆಯ್ಕೆಯಾದ ಬೆಳ್ತಂಗಡಿಯ ವಿಶಿಷ್ಟ ಸಾಧಕಿ ಸಾಬೀತಾ ಮೋನಿಸ್..! 

ಈ ಬಾರಿಯ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿಗೆ ಆಯ್ಕೆಯಾದ ಬೆಳ್ತಂಗಡಿಯ ವಿಶಿಷ್ಟ ಸಾಧಕಿ ಸಾಬೀತಾ ಮೋನಿಸ್..! 

ಮಂಗಳೂರು : ಬದುಕಿನ ಪಯಣದಲ್ಲಿ ಸಣ್ಣ ವೈಫ‌ಲ್ಯಕ್ಕೇ ಧೈರ್ಯಗುಂದಿ ಜೀವನವನ್ನು ಕೊನೆಯಾಗಿಸುವವರ ಮಧ್ಯೆ ಜೀವನದ ಪ್ರತಿ ಕ್ಷಣವನ್ನು ಸಾಧನೆಗಾಗಿ ಮುಡಿಪಾಗಿ ಇರಿಸಿದವರು ನಮ್ಮ ನಡುವೆ ಇದ್ದಾರೆ.

ಅಂಹಹುದೇ ಒಂದು ಪ್ರತಿಭಾ ಸಾಧಕಿಯ ಸಾಲಲ್ಲಿ ನಿಲ್ಲುತ್ತಾರೆ ಬೆಳ್ತಂಗಡಿಯ ಸಬಿತಾ ಮೋನಿಸ್.

ಹುಟ್ಟುತಲೇ ಎರಡು ಕೈ ಇಲ್ಲದೆ ಜನಿಸಿದ ಈ ಮಹಿಳಾ ಸಾಧಕಿ ಸಬಿತಾ ಮೋನಿಸ್ ಈ ಬಾರಿಯ 2021 ನೇ ಸಾಲಿನ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ದೆಹಲಿ ಮತ್ತು ಕರ್ನಾಟಕದ ಪತ್ರಿಕೆಗಳ ಸಂಘ ಜಂಟಿಯಾಗಿ ಈ ಪ್ರಶಸ್ತಿ ನೀಡುತ್ತಿದೆ.

ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಉನ್ನತ ಪದವೀಧರೆಯಾಗಿರುವ ಸಬಿತಾ ಮೋನಿಸ್‌ ಅವರು ಮೂಡಬಿದ್ರೆಯಲ್ಲಿ ಮಕ್ಕಳ ಕಲ್ಯಾಣಾಧಿಕಾರಿಯಾಗಿ ಕೆಲಸಮಾಡುತ್ತಿದ್ದಾರೆ.

ಕಳೆದ ಚುನಾವಣೆಯ ಸಂದರ್ಭದಲ್ಲೂ ಎರಡೂ ಕೈಗಳಿಲ್ಲದಿದ್ದರೂ ಮತಗಟ್ಟೆಗೆ ಲವಲವಿಕೆಯಿಂದ ಆಗಮಿಸಿ ತಮ್ಮ ಬಲಗಾಲಿನ ಬೆರಳಿನಿಂದ ಮತದಾನ ಮಾಡಿ ಆದರ್ಶ ಮೆರೆದಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...